ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಪೆರ್ನೆ ಸಮೀಪ ನಡೆದಿದೆ. ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ...
ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಮಂಗಳೂರಿನಾಚೆ ಉಪ್ಪಿನಂಗಡಿಯಿಂದ...
ಬಂಟ್ವಾಳ: ಬಂಟ್ವಾಳ ಬಿಸಿರೋಡ್ ನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 2017ನೇ ವರ್ಷದಲ್ಲಿ ಪಾದಚಾರಿಯೋರ್ವನಿಗೆ ಢಿಕ್ಕಿ ಹೊಡೆದು ಆತನ ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಟ್ಯಾಂಕರ್ ಚಾಲಕನನ್ನು ಟ್ರಾಫಿಕ್ ಠಾಣೆಯ ಪೊಲೀಸರು...
ವಿಟ್ಲ: ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ಗೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ವಿಟ್ಲದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು...
ಬಂಟ್ವಾಳ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು...
ವಿಟ್ಲ: ಮೀನು ಸಾಗಾಟದ ಕಂಟೈನರ್ ಹಾಗೂ ಟ್ಯಾಂಕರ್ ಪರಸ್ಪರ ಢಿಕ್ಕಿ ಆದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸೇತುವೆ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಕಂಟೈನರ್ಗೆ ಮಂಗಳೂರು ಕಡೆ...
ಉಪ್ಪಿನಂಗಡಿ: ಕಾರು ಮತ್ತು ಬಸ್ ಪರಸ್ಪರ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲ್ಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಭವಿಸಿದೆ. ರಾಮಕುಂಜ ನಿವಾಸಿಗಳಾದ ಉಪನ್ಯಾಸಕ...
ಬಂಟ್ವಾಳ: ಹೆದ್ದಾರಿಗೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಸಮೀಪದ ದೊರ್ಮೆ ಎಂಬಲ್ಲಿ ನಡೆದಿದೆ....
ಪುತ್ತೂರು: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಹಾಗೂ...
ವಿಟ್ಲ: ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಸೂರಿಕುಮೇರ್ನಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ...