ಮಂಗಳೂರು : ನೆರೆಯ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾದ ಹಿನ್ನಲೆ ಮುಂದೂಡಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಅಗಸ್ಟ್ 11 ರಿಂದ ಮತ್ತೆ ನಡೆಸಲು ತೀರ್ಮಾನಿಸಲಾಗಿದೆ. ಕಾಸರಗೋಡಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಕಾರಣ...
ಮಂಗಳೂರು:ಕೇರಳದಲ್ಲಿ ಕೊರೋನಾ ತೀವ್ರಗೊಂಡ ಹಿನ್ನೆಲೆ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ರದ್ದುಗೊಳಿಸಿದ ಪರೀಕ್ಷೆಯನ್ನು ನಡೆಸುವಂತೆ ಸಿಂಡಿಕೇಟ್ ಸದಸ್ಯ ರಮೇಶ್ ಕೆ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಕಳೆದ...
ಮಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣ...
ಮಂಗಳೂರು: ಕೊರೊನಾ ಕಾರಣದಿಂದ ರದ್ದುಗೊಂಡಿದ್ದ ಪರೀಕ್ಷೆಗಳು ಯಥಾ ಪ್ರಕಾರವಾಗಿ ಆ. 2ರಿಂದ 14ವರೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಪರೀಕ್ಷೆಗಳು...
ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿ ಜಿಲ್ಲೆಯ ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು. ಮಂಗಳೂರು...
ಮಂಗಳೂರು: ಮಂಗಳೂರು ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ ಮಂಗಳೂರು ವಿವಿ ಪ್ರಾಧ್ಯಾಪಕ ಜೈಶಂಕರ್, ರಾಯಚೂರು ವಿವಿ ಕುಲಪತಿ ಹುದ್ದೆಗಾಗಿ ಆಸೆ ಪಟ್ಟು 17.50 ಲಕ್ಷ ರೂಪಾಯಿ ಲಂಚ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ...
ಮಂಗಳೂರು: ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ಸಂಧ್ಯಾ ಎಂಬ ಮಹಿಳೆ 9ನೇ Rank ಗಳಿಸಿ ಸಾಧನೆ ಮಾಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಇದುವರೆಗೆ ಶಿಕ್ಷಕಿಯಾಗಿದ್ದುಕೊಂಡು ಪದವಿ ಶಿಕ್ಷಣ ಮುಗಿಸಿದ ಜಿಲ್ಲೆಯ ಮೊತ್ತ ಮೊದಲ ಶಿಕ್ಷಕಿ ಎಂಬ ಹೆಗ್ಗಳಿಕೆಗೆ...
ವಿವಿ ಲೈಂಗಿಕ ದೌರ್ಜನ್ಯದ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ: ಡಾ.ಅಶ್ವಥನಾರಾಯಣ್ ಅವರಿಗೆ ಶಾಸಕ ಡಾ.ಭರತ್ ಶೆಟ್ಟಿ.ವೈ ಒತ್ತಾಯ ಮಂಗಳೂರು : ಮಂಗಳೂರು ವಿ.ವಿ ಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದನ್ನು...
ವಿವಿಯಲ್ಲಿನ ಲೈಂಗಿಕ ಕಿರುಕುಳವನ್ನು ಮುಚ್ಚಿಟ್ಟ ಮಾಜಿ ಕುಲಸಚಿವ ಪ್ರೊ| ಎ.ಎಂ. ಖಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ.. ಮಂಗಳೂರು : ಎರಡು ವರ್ಷಗಳ ಹಿಂದೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ...