ಮಂಗಳೂರ: ನಗರದ ಸಂತ ಅಲೋಶಿಯಸ್ ಕಾಲೇಜಿನ ಎನ್.ಸಿ.ಸಿ. ವಾಯು ದಳದ ಐವರು ವಿದ್ಯಾರ್ಥಿಗಳು ಜ. 26 ರಂದು ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದು, ಎನ್.ಸಿ.ಸಿ. ಕರ್ನಾಟಕ- ಗೋವಾ ವಿಭಾಗವನ್ನು ಪ್ರತಿನಿಧಿಸಲಿದ್ದಾರೆ. ಪ್ರಥಮ...
ಮಂಗಳೂರು: ನಮ್ಮ ಕುಡ್ಲ 24x 7 ಚಾನೆಲ್ ನಲ್ಲಿ ಪ್ರತಿ ರವಿವಾರ ಪ್ರಸಾರವಾಗುವ ಬ್ಯುಸಿನೆಸ್ ಟಾನಿಕ್ ಕಾರ್ಯಕ್ರಮದ 250 ನೇ ಸಂಚಿಕೆಯ ಸಂಭ್ರಮ ಇಂದು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಫಾ. ಎಲ್. ಎಫ್. ರಸ್ಕಿನ್ಹಾ...
ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ ಮನ್ಮಹಾರಥೋತ್ಸವ ಜ.22ರಂದು ವೈಭವದಿಂದ ಜರಗಿತು. ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದದ ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ...
ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ವಿಶೇಷ ಪೊಲೀಸ್ ತಂಡ ಬೇದಿಸಿ, ದರೋಡೆ ನಡೆಸಿದ ಆರೋಪಿಗಳ ಸಹಿತ ಕದ್ದ ಚಿನ್ನವನ್ನು ಖರೀದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ...
ಮಂಗಳೂರು: ನಿಧಾನಗತಿಯಲ್ಲಿ ಸಾಗುತ್ತಿದ್ದ ಕಾರೊಂದರ ಗ್ಲಾಸ್ ಗೆ ಯುವಕನೊಬ್ಬ ತನ್ನ ಹೆಲ್ಮೆಟ್ ನಿಂದ ಹೊಡೆದು ಹಾನಿ ಮಾಡಿದ ಘಟನೆ ಸೋಮಾವಾರ ಸಂಜೆ ಮಂಗಳೂರಿನ ಪಂಪ್ವೆಲ್ ನಲ್ಲಿ ನಡೆದಿದೆ. ಕಾರು ನಿಧಾನವಾಗಿ ಚಲಾಯಿಸುತ್ತಿದ್ದ ಕಾರಣ ಕಾರನ್ನು ಹಿಂದೆ...
ಮಂಗಳೂರು: ಮಂಗಳೂರಿನ ಕಡಲತೀರದಲ್ಲಿ ಮೊದಲಬಾರಿಗೆ ಆಲಿವ್ ರಿಡ್ಲೆ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿವೆ. ಸುರತ್ಕಲ್ ಆಸುಪಾಸಿನ ಕಡಲತೀರದ ಬಳಿಯ ಮೂರು ಕಡೆಗಳಲ್ಲಿ ಆಲಿವ್ ರಿಡ್ಲೆ ಆಮೆಗಳು ಬಂದು ಮೊಟ್ಟೆ ಇರಿಸಿ ಹೋಗಿರುವುದನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ...
ಪುತ್ತೂರು: ಮಂಗಳೂರಿನ ಚಿನ್ನದ ಮಳಿಗೆಯಲ್ಲಿ ಚಿನ್ನ ಖರೀದಿಸಿ ಊರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಚಿನ್ನವನ್ನು ಬಸ್ ನಲ್ಲಿ ಲಪಟಾಯಿಸಿದ ಘಟನೆ ನಡೆದಿದೆ. ಇಂದು ಮಂಗಳೂರಿನಲ್ಲಿ ಚಿನ್ನ ಖರೀದಿಸಿ ಬಿಜೈ ಬಸ್ ನಿಲ್ದಾಣದಿಂದ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ಜಯರಾಮ ಭಟ್...
ಮಂಗಳೂರು: ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶ ಪಡಿಸಿಕೊಂಡಿದ್ದಾರೆ. ಬಜಾಲ್ನ ತೌಸೀಫ್ ಯಾನೆ...
ಮಂಗಳೂರು: ಮಕ್ಕಳ ಜೊತೆಗಿನ ಅಸಮದಾನದಿಂದ ಮನೆ ಬಿಟ್ಟು ಬಂದಿದ್ದ 89 ವರ್ಷದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ತಂದೆ ಮೃತ ಪಟ್ಟ ವಿಚಾರವನ್ನು ಪೊಲೀಸರ ಮೂಲಕ ಮಕ್ಕಳಿಗೆ...
ಮಂಗಳೂರು: ಅಯೋಧ್ಯೆಯಲ್ಲಿ ಜ.22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠೆ ಹಿನ್ನೆಲೆ ರಜೆ ನೀಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಅವಕಾಶ ಕಲ್ಪಿಸಲು ರಜೆ...