ಮಂಗಳೂರು: ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 49 ಸಾವಿರ ಪೋಕ್ಸೊ ಪ್ರಕರಗಳು ವರದಿಯಾಗಿವೆ ಎಂದು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಮಾಹಿತಿ ನೀಡಿದ್ದಾರೆ. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬುದ್ದಿವಂತರ...
ಮಂಗಳೂರು: ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ ರಮಾನಾಥ ಹೆಗ್ಡೆ(72) ಅವರು ಅಲ್ಪಕಾಲದ ಅಸೌಖ್ಯದಿಂದ ಜ.16ರಂದು ನಿಧನರಾದರು. ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31 ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಅವರು ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ...
ಮಂಗಳೂರು: ಮಂಗಳೂರು ಶಾಸಕ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ದೈವದ ಕೋಲವೊಂದರಲ್ಲಿ ಭಾಗವಹಿಸಿದ್ದ ವಿಡಿಯೋ ಒಂದು ಸಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ. ಕಳೆದೆರಡು ದಿನಗಳ ಹಿಂದೆ ಉಳ್ಳಾಲದ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಪಿಲಿ...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸೋಮವಾರ ದುಬೈ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದ ಇಬ್ಬರು ಪ್ರಯಾಣಿಕರನ್ನು ಅನುಮಾನದ ಹಿನ್ನಲೆಯಲ್ಲಿ...
ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿ ಖಾಲಿ ತೈಲ ಟ್ಯಾಂಕರ್ನ ಮೇಲೆ ನಿಂತು ಕಾರ್ಮಿಕರೊಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಗಂಭೀರ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರೊನಾಲ್ಡ್ ಪೌಲ್(60) ಮೃತ ವ್ಯಕ್ತಿ. ಬೈಕಂಪಾಡಿ ಜೋನ್ಸ್...
ಉಳ್ಳಾಲ: ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಗೂಡ್ಸ್ ಟೆಂಪೋದಲ್ಲಿ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೊನ್ನಾವರ ನಿವಾಸಿ ರಾಧಾಕೃಷ್ಣ...
ಮಂಗಳೂರು: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ...
ಕಟೀಲು: ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಟಾಲಿವುಡ್ ನಟ ಪ್ರಭಾಸ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಲಾರ್ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ನಿರ್ಮಾಪಕ ವಿಜಯ ಕಿರಗಂದೂರು ಜೊತೆ ಪ್ರಭಾಸ್ ಕಟೀಲು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಕಟೀಲು ದುರ್ಗಾಪರಮೇಶ್ವರಿಗೆ...
ಮಂಗಳೂರು: ಮಡಿವಾಳ ಸಮಾಜ ಇಂದು ಎಲ್ಲಾ ಸಮುದಾಯದ ಜೊತೆಗೂ ಪೈಪೋಟಿ ನೀಡುವಷ್ಟು ಸಾಮರ್ಥ್ಯ ಇರುವ ಸಮಾಜ. ಆದರೆ ಇಂದು ಮಡಿವಾಳರು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗದೇ ಕೇವಲ ದಿನನಿತ್ಯದ ಕುಲಕಸುಬುಗಳಲ್ಲೇ ನಿರತರಾಗಿದ್ದಾರೆ. ಇನ್ನು ಮುಂದಾದರೂ ಸಮಾಜದ...
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ...