ಮಂಗಳೂರು: ಮಡಿವಾಳ ಸಮಾಜ ಇಂದು ಎಲ್ಲಾ ಸಮುದಾಯದ ಜೊತೆಗೂ ಪೈಪೋಟಿ ನೀಡುವಷ್ಟು ಸಾಮರ್ಥ್ಯ ಇರುವ ಸಮಾಜ. ಆದರೆ ಇಂದು ಮಡಿವಾಳರು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗದೇ ಕೇವಲ ದಿನನಿತ್ಯದ ಕುಲಕಸುಬುಗಳಲ್ಲೇ ನಿರತರಾಗಿದ್ದಾರೆ. ಇನ್ನು ಮುಂದಾದರೂ ಸಮಾಜದ...
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ...
ಮಂಗಳೂರು: ಭಾರತೀಯ ಮೂಲದ ಅಮೆರಿಕನ್ ವೈದ್ಯರ ಒಕ್ಕೂಟವನ್ನು ಆಯೋಜಿಸದ ‘ಜಾಗತಿಕ ಹೆಲ್ತ್ ಕೇರ್ ಸಮ್ಮಿಟ್-2024’ ಕಾರ್ಯಕ್ರಮವು ಶನಿವಾರ ಮಣಿಪಾಲದಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಎಂ.ಕೆ. ಭಾಗವಹಿಸಿ, ಮಾತನಾಡಿದ...
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವೀರಯೋಧ ದಿ.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೌರವಾರ್ಥ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು...
ಮಂಗಳೂರು: ಗುರುಪುರ ವಜ್ರದೇಹಿ ಮಠದಲ್ಲಿ ಜ.5ರಂದು ನಡೆದ ರಾತ್ರಿ ನೇಮೋತ್ಸವಕ್ಕೆ ಕನ್ನಡ ಚಲನ ಚಿತ್ರರಂಗದ ಖ್ಯಾತ ನಟ ರಿಷಭ್ ಶೆಟ್ಟಿ ಭೇಟಿ ನೀಡಿ ದೈವದ ಅನುಗ್ರಹ ಪಡೆದುಕೊಂಡರು. ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ಕಾಂತಾರ...
ಮಂಗಳೂರು: ಮಂಗಳೂರಿನ ಕೋಟೆಕಾರಿನ ಬೀರಿ ಬಳಿ ಇರುವ ಸಭಾಂಗಣದಲ್ಲಿ ಮದುವೆ ನಡೆಯುತ್ತಿದ್ದ ವೇಳೆ ಏಕಾಏಕಿ ಆಗಮಿಸಿದ ಮೈಸೂರಿನ ಯುವತಿಯೊಬ್ಬಳು ವರ ತನಗೆ ಮದುವೆಯಾಗುವುದಾಗಿ ಮೋಸ ಮಾಡಿದ್ದಾನೆ. ತನ್ನಿಂದ ಲಕ್ಷಗಟ್ಟಲೆ ಹಣ, ಚಿನ್ನ ಪಡೆದು ವಂಚಿಸಿದ್ದಾನೆ ಎಂದು ಪೊಲೀಸರ...
ಮಂಗಳೂರು: ಖ್ಯಾತ ಸಾಹಿತಿ, ಕವಿ ,ವಿಮರ್ಶಕ, ಚಿಂತಕ ಮತ್ತು ಹವ್ಯಾಸಿ ಛಾಯಾಗ್ರಾಹಕ ಕೇಶವ ಕುಡ್ಲ ಎಂದೇ ಪರಿಚಿತರಾಗಿದ್ದ ಕೇಶವ ಎಸ್.ವಟಿ ಅವರು ಜ. 3 ರಂದು ನಿಧನ ಹೊಂದಿದರು. ಮೂಲತ: ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿದ್ದ...
ಮಂಗಳೂರು: ನಮ್ಮ ಕುಡ್ಲ ತುಳು ವಾಹಿನಿಯ ವರದಿಗಾರ, ಹಿರಿಯ ಪತ್ರಕರ್ತ ರಘುನಾಥ ಎಂ. ವರ್ಕಾಡಿ ಅವರ ‘ಸೂರ್ಯೆ ಚಂದ್ರೆ ಸಿರಿ’ ದೇವಕಿ ಬೈದ್ಯೆದಿ ಪಂಡ್ ನ ಜನಪದ ಕಥೆಕುಲು ಎಂಬ ತುಳು ಕೃತಿ ಬಿಡುಗಡೆ ಸಮಾರಂಭ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಕಾರ್ಪೊರೇಟರ್, ಬಿಜೆಪಿ ನಾಯಕ ಜಗದೀಶ್ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ನಗರದ ಸ್ಟೇಟ್ಬ್ಯಾಂಕ್ ಬಳಿಯ ಖಾಸಗಿ ಹೋಟೆಲೊಂದರ ಮುಂಭಾಗದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಬಂದಿದೆ. ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...