ಮಂಗಳೂರು: ಮಂಗಳೂರು ವಿದೇಶಿ ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ, ಒಂದೇ ವಾರದಲ್ಲಿ ವಿದೇಶದ ಪ್ರವಾಸಿಗರನ್ನು ಹೊತ್ತ 2 ನೇ ಬೃಹತ್ ಹಡಗು ಕರ್ನಾಟಕ ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವಮಗಳೂರು ಬಂದರಿಗೆ ಆಗಮಿಸಿದೆ. ...
ಮಂಗಳೂರು: ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳ ಪ್ರಶ್ನೆ ಇದ್ದ ಸಂಶಯವನ್ನು ಕಾಂಗ್ರೆಸ್ ನಾಯಕ ವಿನಯರಾಜ್ ಅವರು ಸದನದಲ್ಲಿ ಪ್ರಶ್ನಿಸಿದಾಗ ಒಬ್ಬ ಆಯುಕ್ತ ಅವರನ್ನು ಕುಳಿತುಕೊಳ್ಳಿ ಎಂದು ಏರುದನಿಯಲ್ಲಿ ಹೇಳುವುದು ಎಷ್ಟು ಸರಿ ? ಇದು ಇಡೀ...
ಮಂಗಳೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ತಾತ್ಕಾಲಿಕವಾಗಿ ರಸ್ತೆಯ ಹೊಂಡಗಳನ್ನು ಜನವರಿ 15 ರೊಳಗೆ ಮುಚ್ಚಿ ಸಂಚಾರ ಯೋಗ್ಯ...
ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಇರುವ ಮರಳು ನಮ್ಮ ಜಿಲ್ಲೆಯ ಉಪಯೋಗಕ್ಕೆ ಬಳಕೆ ಮಾಡಬೇಕು. ಸದ್ಯಕ್ಕೆ ನನಗಿರುವ ಮಾಹಿತಿ ಪ್ರಕಾರ ನಮ್ಮ ಜಿಲ್ಲೆಯ ಮರಳು ರಾತ್ರಿಯ ವೇಳೆಗೆ ಕೇರಳದ ಕಡೆಗೆ ಹೋಗುತ್ತಿದೆ ಅನ್ನುವ ಮಾಹಿತಿ ಇದೆ ಎಂದು...
ಮಂಗಳೂರು: ಚಾಲಕನೊಬ್ಬ ತನ್ನ ಪಿಕಪ್ ವಾಹನವನ್ನು ಬೇಕಾಬಿಟ್ಟಿ ಚಲಾಯಿಸಿ ಸಿಕ್ಕ ಸಿಕ್ಕ ವಾಹನಗಳಿಗೆ ಢಿಕ್ಕಿ ಹೊಡೆಸಿ ಜಖಂಗೊಳಿಸಿದ ಕಾರಣಕ್ಕೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ....
ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಬಂಧಿಸದೆ ಅದೇ ಹೆಸರಿನ ಬೇರೆ ವ್ಯಕ್ತಿಯನ್ನು ಬಂಧಿಸಿ ಸುಮಾರು ಒಂದು ವರ್ಷ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳಿಬ್ಬರು ತಮ್ಮ ಜೇಬಿನಿಂದಲೇ 5 ಲಕ್ಷ ರೂಪಾಯಿ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕುದ್ರೋಳಿ ಬೆಂಗ್ರೆಯ ಶ್ರೀ ಗಂಗಾಂಜನೇಯ ದೇವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುದ್ರೋಳಿ ಬೆಂಗ್ರೆಯ...
ಮಂಗಳೂರು: ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಆಟೋ ರಿಕ್ಷಾ ಪ್ರಯಾಣಕ್ಕೆ ಸಂಬಂಧಿಸಿ ಪರಿಷ್ಕೃತ ಬಾಡಿಗೆ ದರ ಇಂದಿನಿಂದ ಜಾರಿಗೆ ಬಂದಿದೆ. ಈಗ ಕನಿಷ್ಟ ದರ ಆಂದರೆ ಮೊದಲ ಒಂದುವರೆ ಕಿಲೋ ಮೀಟರಿಗೆ 35 ರೂಪಾಯಿ ಹಾಗೂ...
ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ತೆರವಾಗಿರುವುದಕ್ಕೆ ಸಮಾಜ ಸೇವಕರಾಗಿರುವ ಆಸಿಫ್ ಆಪತ್ಬಾಂಧವ ಅವರು ಸಂಭ್ರಮ ವ್ಯಕ್ತಪಡಿಸಿದ್ದು, ವಾಹನ ಸವಾರರಿಗೆ ಕೇಕ್ ಲಡ್ಡು ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಆಸಿಫ್...
ಮಂಗಳೂರು: ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳಕ್ಕೆ ಸುಗ್ರೀವಾಜ್ಞೆಯೊಂದಿಗೆ ಕಾನೂನು ತಿದ್ದುಪಡಿ ಮಾಡಿ ಅವಕಾಶ ನೀಡಲಾಗಿದೆ. ಆದರೆ ಈ ಕ್ರೀಡೆ ಮೇಲಿನ ನಿಷೇಧದ ತೂಗುಗತ್ತಿ ಇನ್ನೂ ಸಂದಿಲ್ಲ. ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಕ್ರೀಡೆ ಆಯೋಜನೆ ಸಂದರ್ಭ...