ಮಂಗಳೂರು: ಉತ್ತರ ಕನ್ನಡ ಜಿಲ್ಲೆಯಿಂದ ಕಾಸರಗೋಡು ತನಕ ವ್ಯಾಪಿಸಿರುವ ತುಳುನಾಡಿನ ಈ ಪ್ರದೇಶಧಲ್ಲಿ ದೈವಾರಾಧನೆ, ಭೂತಾರಾಧನೆ ಹಾಸುಹೊಕ್ಕಾಗಿದೆ. ಆದರೆ ರಿಷಬ್ ಶೆಟ್ಟಿ ಚಲನಚಿತ್ರದಲ್ಲಿ ದೈವಾರಾಧನೆ ಪ್ರದರ್ಶನ ವಿಚಾರಕ್ಕೆ ಟೀಕೆ ಮಾಡುತ್ತಿರುವ ನಟ ಚೇತನ್ ಯಾರು…? ಅವನಿಗೂ...
ಮಂಗಳೂರು: ಭೂತಾರಾಧನೆಯನ್ನು ಹಿಂದೂ ಧರ್ಮದ ಸಂಸ್ಕೃತಿ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಏನು ಅಂತ ಶೀಘ್ರವಾಗಿ ಅವರಿಗೇ ಅರಿವಿಗೆ ಬಂದಾಗ ಗೊತ್ತಾಗುತ್ತದೆ ಎಂದು ತುಳುರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಮಂಗಳೂರು: ಸುರತ್ಕಲ್ ವಿವಾದಿತ ಟೋಲ್ಗೇಟ್ ತೆರವುಗೊಳಿಸಲು ಈಗಾಗಲೇ ಹೋರಾಟ ಸಮಿತಿಯಿಂದ ಆಕ್ರೋಶಭರಿತ ಪ್ರತಿಭಟನೆಗಳು ನಡೆದವು. ಇನ್ನು ಅ.28ರಿಂದ ಟೋಲ್ಗೇಟ್ ಎದುರು ಆಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಲಾಗಿದೆ. ಇಂದು ಸುರತ್ಕಲ್ ವಿಶ್ವಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ...
ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಗೋವಾದಲ್ಲಿ ಪತ್ತೆ..! ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಗೋವಾದಲ್ಲಿ ಪತ್ತೆ..! ಮಂಗಳೂರು: ಮಂಗಳೂರಿಗೆ ಬಂದಿದ್ದ ಬೆಂಗಳೂರು ಮೂಲದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮಹಾಲಕ್ಷ್ಮೀ...
ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿಯಾಗಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ಗಾಯಾಳು ಸವಾರರನ್ನು ಮುಲ್ಕಿ ನಿವಾಸಿ ಸುಜನ್...
ಮಂಗಳೂರು: ಯುಗಾದಿ ಸಂದರ್ಭದಲ್ಲಿ ಆರಂಭವಾಗಿದ್ದ ಹಲಾಲ್ ಕಟ್ ಅಭಿಯಾನ ಇದೀಗ ದೀಪಾವಳಿ ಹಬ್ಬಕ್ಕೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಹಿಂದೂ ಸಂಘಟನೆಯ...
ಮಂಗಳೂರು: ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು ಅನಧಿಕೃತ ಹಾಗೂ ನಿಯಮ ಬಾಹಿರ ಎಂದು ಒಪ್ಪಿಕೊಂಡಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಟೋಲ್ ಗೇಟ್ ತೆಗೆಯಲು ಸಮಯಾವಕಾಶ...
ಮಂಗಳೂರು: ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ವರ್ಷವನ್ನು 2023-24ರಲ್ಲಿ ಆಚರಿಸಲಿದ್ದು ಪೂರ್ವಭಾವಿಯಾಗಿ ಹೊಸ ನಿರಖು ಠೇವಣಿ ಯೋಜನೆ ‘ಕೆಬಿಎಲ್ ಶತಮಾನೋತ್ಸವ ಠೇವಣಿ’ ಪ್ರಾರಂಭಿಸಿದೆ. ಈ ಯೋಜನೆ ಸೋಮವಾರದಿಂದ ಜಾರಿಗೆ ಬಂದಿದೆ. ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ...
ಮಂಗಳೂರು: ಜಾನುವಾರುಗಳಿಗೆ ಬರುವ ಚರ್ಮಗಂಟು ರೋಗದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಕೆ.ಪಿ ಹೇಳಿದರು. ಕುಲಶೇಖರ ಹಾಲು ಉತ್ಪಾದಕರ ಒಕ್ಕೂಟದ ಕಚೇರಿಯಲ್ಲಿ ಭಾನುವಾರ ಜಿಲ್ಲಾ...
ಮಂಗಳೂರು: ಸುರತ್ಕಲ್ ಹೋರಾಟದಿಂದ ಶಾಸಕರು, ಸಂಸದರು ತಲೆತಗ್ಗಿಸುವಂತಾಗಿದೆ. ಜನಪ್ರತಿನಿಧಿಗಳೇ ಅನಧಿಕೃತ ಟೋಲ್ ಅಂತ ಹೇಳ್ತಾರೆ. ಅನಧೀಕೃತವಾಗಿ ಟೋಲ್ ತೆಗೆಯುದಕ್ಕೆ ಏನು ಸಮಸ್ಯೆ ? ಲೈಸೆನ್ಸ್ ಕೊಟ್ಟು ಹಗಲು ದರೋಡೆ ಮಾಡ್ತಾ ಇದೀರ ? ಎಷ್ಟು ದಿನಗಳಿಂದ...