ಮಂಗಳೂರು: ಮಂಗಳೂರು ನಗರದ ಜಪ್ಪು ಮಹಾಕಾಳಿ ಪಡ್ಪುವಿನಲ್ಲಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ವೇಳೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಡಿ.18ರಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರುವಿನಿಂದ ಮಹಾಕಾಳಿಪಡ್ಪು ಸಂಪರ್ಕದ...
ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ ಮತ್ತು ಎರಡು ಲ್ಯಾಪ್ ಟೊಪ್ ಸೇರಿದಂತೆ ಒಟ್ಟು...
ಮಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್...
ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್ 14 ರಿಂದ ಡಿಸೆಂಬರ್ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ...
ಮಂಗಳೂರು: ಮಂಗಳೂರಿನ ಬೋಳಾರದಲ್ಲಿರುವ ಮಹತೋಭಾರ ಶ್ರೀ ಮಂಗಳಾದೇವಿ ದೇವಾಲಯದ ಹೆಸರನ್ನು ಯಾರೋ ಗೂಗಲ್ ಮ್ಯಾಪ್ನಲ್ಲಿ ತಿದ್ದಿರುವ ವಿಚಾರ ಬೆಳಕಿಗೆ ಬಂದಿದ್ದು, ಮಂಗಳೂರು ಸೆನ್ ಠಾಣೆಗೆ ದೂರು ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಈ...
ಮಂಗಳೂರು: ಮಂಗಳೂರಿನ ಕೊಟ್ಟಾರ ಪರಿಸರದ ಪ್ರಖ್ಯಾತ ವೈದ್ಯ ಡಾ.ಬಿ.ಕೆ ವಿಶ್ವನಾಥ್ ಅವರು ಡಿ.12ರ ಮಂಗಳವಾರ ರಾತ್ರಿ ನಿಧನರಾದರು. ಬಡವರ ಪಾಲಿನ ದೇವರೆಂದೆ ಪ್ರಸಿದ್ಧರಾಗಿದ್ದ ಡಾ.ವಿಶ್ವನಾಥ್ ( 82 ) ಅವರು ಹೆಂಡತಿ, ಮಗಳು, ಇಬ್ಬರು ಮೊಮ್ಮಕ್ಕಳು...
ಉಳ್ಳಾಲ: ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ ಸಾಂತ್ಯ ಸಮೀಪ...
ಮಂಗಳೂರು: ನಗರದ ಮಂಗಳಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಡಿ.12ರ ಮಂಗಳವಾರ ಸಂಜೆ ನಡೆದಿದೆ. ಹರ್ಯಾಣ ಮೂಲದ ಅಭಿಷೇಕ್ ಆನಂದ್ (30) ಮೃತ ದುರ್ದೈವಿ. ಸಂಜೆ ಸುಮಾರು 4:45 ರಿಂದ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ...
ಮಂಗಳೂರು: ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಎಂಬಲ್ಲಿ ಡಿ. 4 ರಂದು ನಿಷೇದಿತ ಮಾದಕ ವಸ್ತು ಮೆಥಂಫೆಟಮೈನ್ ಮತ್ತು ಎಲ್.ಎಸ್.ಡಿ. ಸ್ಟಾಂಪ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಡ್ರಗ್ ಪೆಡ್ಲರ್ ಆರೋಪಿಯನ್ನು ಬಂಧಿಸುವಲ್ಲಿ...