ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಮಂಗಳೂರು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಪಾಸಣೆ ಸಂದರ್ಭದಲ್ಲಿ ಕೇರಳ ಮೂಲದ ವ್ಯಕ್ತಿಯಲ್ಲಿ ಯುಎಇ ಕರೆನ್ಸಿ ಪತ್ತೆಯಾಗಿತ್ತು. ನಂತರ ವಿಚಾರಣೆ...
ಮಂಗಳೂರು: ಪ್ರಧಾನಿ ಭೇಟಿ ಹಿನ್ನೆಲೆ ಮಂಗಳೂರಿನಲ್ಲಿ ಸಕಲ ಸಿದ್ದತೆ ಏರ್ಪಡಿಸಿದ್ದು, ಇಂದು ಕೇರಳದ ಕೊಚ್ಚಿಗೆ ಭೇಟಿ ನೀಡಿದ್ದಾರೆ. ಈ ಮಧ್ಯೆ ಇಂದು ಕನ್ನಡದಲ್ಲಿ ಟ್ವೀಟ್ ಮಾಡಿ ಮಂಗಳೂರಿಗೆ ಬರುವ ಬಗ್ಗೆ ತಿಳಿಸಿದ್ದಾರೆ. ಇಂದು ಮತ್ತ ನಾಳೆ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ಉಪಕುಲಪತಿ ಪ್ರೊ. ಬಿ.ಶೇಖ್ ಅಲಿ (98) ಇಂದು ಮೈಸೂರಿನಲ್ಲಿ ನಿಧರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಿದ್ದ ಪ್ರೊ. ಬಿ.ಶೇಖ್ ಅಲಿ ಇತಿಹಾಸ ತಜ್ಞರಾಗಿದ್ದರು. ಮೈಸೂರು ವಿವಿಯ ವಿದ್ಯಾರ್ಧಿಯಾಗಿದ್ದ ಅವರು ಅದೇ ಕಾಲೇಜಿನಲ್ಲಿ...
ಮಂಗಳೂರು: “ಹವ್ಯಾಸಿ ಯಕ್ಷಗಾನ ವೇಷಧಾರಿ ,ಅರ್ಥಧಾರಿ , ಚೆಂಡೆ ಮದ್ದಳೆ ವಾದಕ, ಯಕ್ಷಗುರು , ಸಂಘಟಕ , ಕಲಾ ಪೋಷಕ ಪಿ.ಸಂಜಯ ಕುಮಾರ್ ರಾವ್ ಅವರ ನಿಸ್ವಾರ್ಥ ಯಕ್ಷಗಾನ ಸೇವೆ ಅನನ್ಯ ,ಅಪೂರ್ವ ” ಎಂದು...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಕೊನೆ ಕ್ಷಣದ ಸಿದ್ಧತೆ ಇದೀಗ ನಡೆಯುತ್ತಿದೆ. ಪ್ರಧಾನಿ ಅವರು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ 1 ಗಂಟೆ ಸುಮಾರಿಗೆ ಸಮಾವೇಶಕ್ಕೆ ಆಗಮಿಸಲಿದ್ದು, ಸಂಜೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು 1 ಲಕ್ಷಕ್ಕೂ ಮೇಲ್ಪಟ್ಟು ಜನರು...
ಮಂಗಳೂರು: ಸೆ.2 ರಂದು ಮಂಗಳೂರಿಗೆ ಪ್ರಧಾನಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳ ಮೇಲೆ ನಮ್ಮ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಈಗಾಗಲೇ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಮಂಗಳೂರು: ನಮ್ಮ ಕುಡ್ಲ ವಾಹಿನಿಗೆ ಇಂದು 23 ವರುಷದ ಸಂಭ್ರಮ. ಈ ಹಿನ್ನೆಲೆ ನಮ್ಮ ಕುಡ್ಲ ವಾಹಿನಿಯ ಆಡಳಿತ ಮಂಡಳಿಯ ವತಿಯಿಂದ ಇಂದು ಶರವು ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. 23 ವರ್ಷದ ಹಿಂದೆ ಇದೇ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಚೌತಿ ಹಬ್ಬದ ಸಂಭ್ರಮ. ಇಂದು ಸಹಸ್ರಾರು ಭಕ್ತರು ವಿನಾಯಕ ದೇವಸ್ಥಾನಗಳಿಗೆ ಭೇಟಿ ನೀಡಿ, ಹಣ್ಣು–ಕಾಯಿ, ಪಂಚಾಮೃತ ಸೇವೆ ಸಲ್ಲಿಸಿ ಕೃತಾರ್ಥರಾಗುತ್ತಿದ್ದಾರೆ. ಶತಮಾನಗಳ ಇತಿಹಾಸ ಇರುವ ಮಂಗಳೂರು...
ಮಂಗಳೂರು: ಸೆ.2 ರಂದು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಸೆ.2 ರಂದು ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಗಣಪತಿ ವಿಗ್ರಹದ...