ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಅಂಗವಾಗಿ ಕಟೀಲಿನ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಬೃಹತ್ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಕಾರ್ಯಕ್ರಮ ಇಂದಿನಿಂದ ಆ.18ರವರೆಗೆ ನಡೆಯಲಿದೆ. 9 ವಿಭಾಗದಲ್ಲಿ ನಿರಂತರವಾಗಿ...
ಮಂಗಳೂರು: ಸ್ವಾತಂತ್ರ್ಯೋತ್ಸವದ ಆಚರಣೆ ಹಿನ್ನೆಲೆ ಶಾಲೆಯೊಂದರಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಪೂರಕವಾಗಿ ನಡೆಸಿದ ಮಕ್ಕಳ ನೃತ್ಯ ಪ್ರದರ್ಶನವನ್ನು ಎಸ್ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಸ್ಥಗಿತಗೊಳಿಸಿದ್ದಾರೆನ್ನುವ ಆರೋಪ ವ್ಯಕ್ತವಾದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ಆಝಾದಿ ಕಾ ಅಮೃತ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಹೊರವಲಯದ ಅತ್ಯಂತ ಎತ್ತರ ಧ್ವಜಸ್ತಂಭದಲ್ಲಿ ಇಂದು ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು. ತೊಕ್ಕೊಟ್ಟುವಿನ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿಸಿ...
ಮಂಗಳೂರು: ನೂರುಲ್ ಇಸ್ಲಾಂ ಮಸ್ಜಿದ್ ಮತ್ತು ಮದರಸ ಮೂಡುಕರೆ ಕಂದಾವರ ಇಲ್ಲಿ 75ನೇ ಸ್ವಾತಂತ್ರ್ಯವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಗೌರವಧ್ಯಕ್ಷರಾದ ಎಂ ಎಸ್ ಅಲಿಯಬ್ಬ ಅವರು ಸಬೀಹ್ ಅಲಿ ಅವರಿಂದ ಗೌರವವಂದನೆಯನ್ನು ಸ್ವೀಕರಿಸಿ ಧ್ವಜಾರೋಹಣ ಮಾಡಿದರು....
ಮಂಗಳೂರು: ಕನಸಿನ, ಆಕರ್ಷಣೆಯ ಹಾಗೂ ಅಭಿವೃದ್ದಿಯ ಮಂಗಳೂರನ್ನು ಮಾಡಲು ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯದ ಅಮೃಹಮಹೋತ್ಸವ...
ಮಂಗಳೂರು: ಮಂಗಳೂರಿನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರು ಬಂದು ಕುಳಿತಿದ್ದರು. ಇನ್ನೇನು ಟೇಕ್ಆಫ್ ಆಗಲು ರನ್ವೇ ಕಡೆ ವಿಮಾನ ಹೊರಡುತ್ತಿದ್ದಂತೆ ವಿಮಾನದ ಸಿಬ್ಬಂದಿಯನ್ನು ಕರೆದು “ವಿಮಾನದಲ್ಲಿ ಬಾಂಬ್ ಇಡಲಾಗಿದೆ” ಎಂಬ ಮಾಹಿತಿಯನ್ನು ರವಾನಿಸಿದ್ದಾನೆ. ಅಲರ್ಟ್...
ವಿಶೇಷ ವರದಿ ಮಂಗಳೂರು: ದೇಶಾದೆಲ್ಲೆಡೆ ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಭ್ರಮ. ಕಳೆದೆರಡು ದಿನಗಳಿಂದ ಎಲ್ಲರ ಮನೆ-ಮನಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಮಂಗಳೂರಿನ ಹಲವು ಕಟ್ಟಡಗಳು ರಾತ್ರಿ ವೇಳೆ ತಿರಂಗಾ ಬಣ್ಣದಲ್ಲಿ ಕಣ್ಮನ ಸೆಳೆಯುತ್ತಿದೆ. ಈ ಮಧ್ಯೆ ಮಂಗಳೂರಿನಲ್ಲೇ...
ಮಂಗಳೂರು: ಮಲೇಷ್ಯಾದ ಕೌಲಲಾಂಪುರದಲ್ಲಿರುವ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್ ಶಿಪ್ನಲ್ಲಿ ಮಹಿಳೆಯರ ಕಿರಿಯ ವಿಭಾಗದಲ್ಲಿ ಮಂಗಳೂರಿನ ಸಂಮಿತಾ ಅಲೆವೂರಾಯ ಅವರು ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಸಂಮಿತಾ ಅವರು...
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಪ್ರಯುಕ್ತ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ರಚಿಸಿದ ಚಿತ್ರಾಕೃತಿ ಎಲ್ಲರ ಗಮನಸೆಳೆಯುತ್ತಿದೆ. ಇದನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಹಾಗೂ...
ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ಶಿರಾಡಿ ಘಾಟ್ ಹಾದುಹೋಗುವ ಹೆದ್ದಾರಿ ಬಗ್ಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕಳೆದ ಶನಿವಾರ ದೆಹಲಿಯಲ್ಲಿ ಮಾತುಕತೆ ನಡೆಸಲಾಗಿದೆ....