ಮಂಗಳೂರು: ‘ಅಜಾದಿ ಕಾ ಅಮೃತ ಮಹೋತ್ಸವ’ ಅಂಗವಾಗಿ ಆಯೋಜಿಸಿದ ತಿರಂಗಾ ಅಭಿಯಾನದಲ್ಲಿ ಮಂಗಳೂರಿನ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ ‘ತಿರಂಗಾ ಯಾತ್ರೆ’ಯನ್ನು ವೈಶಿಷ್ಟ ಪೂರ್ಣವಾಗಿ ಆಚರಿಸಲಾಯಿತು. ವಿದ್ಯಾ ಸಂಸ್ಥೆಯ ಎನ್.ಸಿ.ಸಿ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್...
ಮಂಗಳೂರು: ಎಕ್ಕೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಂಶೋಧನಾತ್ಮಕ ಚಟುವಟಿಕೆಗಳಿಗಾಗಿ ವೈಜ್ಞಾನಿಕ ರೀತಿಯಲ್ಲಿ ಉತ್ತಮ ತಳಿಗಳ ಭತ್ತದ ನಾಟಿ ಕೃಷಿಯು ಶುಕ್ರವಾರ ಕೃಷಿ ಕೇಂದ್ರ ಆವರಣದಲ್ಲಿ ನಡೆಯಿತು. ಮಂಗಳೂರು ವಿಶ್ವ ವಿದ್ಯಾ ನಿಲಯದ ರಾಷ್ಟ್ರೀಯ ಸೇವಾಯೋಜನೆಯು ಘಟಕದ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಯಾವ ಯಾವ ಕಡೆಯಲ್ಲೆಲ್ಲಾ ಅಪಾಯಕಾರಿ ಕಾಲುಸಂಕಗಳಿವೆಯೋ ಅದರ ಪಟ್ಟಿ ಮಾಡುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಆದೇಶಿಸಿದ್ದಾರೆ. ಮೂರು-ನಾಲ್ಕು...
ಮಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಇಂದಿನಿಂದ ಹರ್ ಘರ್ ತಿರಂಗ ಅಭಿಯಾನ ಆರಂಭಗೊಂಡಿದೆ. ಮಂಗಳೂರಿನಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಎಲ್ಲೆಡೆ ಕಂಡು ಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ವಸತಿ ಗೃಹದ...
ಮಂಗಳೂರು: ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮೂಡುಬಿದಿರೆಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ತೋಡಾರು ಗ್ರಾಮದ ನಿವಾಸಿ 33 ವರ್ಷದ ಆರೋಪಿ ಫೈಝಲ್ ಯಾನೆ ಕ್ಯಾಬರೆ ಫೈಝಲ್...
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಆ.15ರಂದು ತೆರೆಯಲಾಗುವುದು ಎಂದು ಪಿಲಿಕುಳ ಅಭಿವೃದ್ಧಿ...
ಮಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ಮಂಗಳೂರಿನ ದಕ್ಕೆಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ್ಯಾಲಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ...
ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ ಹೊಂಡ ಗುಂಡಿಗಳ...
ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು. ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...
ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ ಹಾಗೂ...