ಮಂಗಳೂರು : ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಆಸ್ತಿ-ಪಾಸ್ತಿ -ಜೀವ ಹಾನಿಯಾಗಿದೆ. ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್...
ಮಂಗಳೂರು: ಶತಮಾನಗಳಿಂದ ಮುಸ್ಲಿಮರು ಆಚರಿಸಿಕೊಂಡು ಬರುತ್ತಿರುವ ಬಕ್ರೀದ್ ಹಬ್ಬದ ಸಮಯದಲ್ಲಿ ಕೋಣ, ಎತ್ತು, ಎಮ್ಮೆ, ಕುರಿ, ಮೇಕೆ ಮತ್ತು ಒಂಟೆ ಮುಂತಾದ ಪ್ರಾಣಿಗಳನ್ನು ಸಾಮಾನ್ಯವಾಗಿ ಬಲಿ ಅರ್ಪಿಸಲಾಗುತ್ತಿದ್ದು, ಈ ವರ್ಷ ಜುಲೈ 10 ರಂದು ಮುಸ್ಲಿಮರು...
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅವರ ಭಾವಚಿತ್ರ ಬಳಸಿ ನಕಲಿ ವಾಟ್ಸ್ಆ್ಯಪ್ ಸೃಷ್ಟಿಸಿ, ಪ್ರಾಂಶುಪಾಲರು, ಪ್ರಾಧ್ಯಾಪಕರಿಗೆ ಸಂದೇಶ ಕಳುಹಿಸಿ, ಗಿಫ್ಟ್ ಕಾರ್ಡ್ ಪಡೆಯುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ, ಪ್ರೊ. ಯಡಪಡಿತ್ತಾಯ ಸೈಬರ್ ಪೊಲೀಸರಿಗೆ...
ಮಂಗಳೂರು: ಇಂದು ಸುರಿದ ಭಾರಿ ಮಳೆಗೆ ಮಂಗಳೂರು ನಗರದ ಕೊಟ್ಟಾರ ಚೌಕಿ ಸಮೀಪದ ಮಾಲೇಮಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದಂತಹ ಘಟನೆ ನಡೆದಿದೆ. ಆದರೆ ಘಟನೆಯಲ್ಲಿ ಕಾರಿನಲ್ಲಿ ಇದ್ದ...
ಮಂಗಳೂರು: ನಗರದ ಜೈಲ್ರೋಡ್ನ ರಸ್ತೆ ಮಧ್ಯೆ ಇದ್ದ ವಿದ್ಯುತ್ ಕಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿ ಟೀಕೆ ವ್ಯಕ್ತವಾಗಿತ್ತು. ಇದೀಗ ಮೆಸ್ಕಾಂ ಅಧಿಕಾರಿಗಳು ತೆರವುಗೊಳಿಸಿ ರಸ್ತೆ ಬದಿಗೆ ಹಾಕಿದ್ದಾರೆ.
ಮಂಗಳೂರು: ನಮ್ಮ ಜೀವದ ರಕ್ಷಣೆ, ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...
ಮಂಗಳೂರು: ಕೋವಿಡ್ ಸಮಯದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಬಾಲಿವುಡ್ನ ಖ್ಯಾತ ನಟ ಸೋನು ಸೂದ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ನ...
ಮಂಗಳೂರು: “ಹಲವು ವರ್ಷಗಳಿಂದ ಈ ಸಂಘದ ಕಾರ್ಯಕ್ರಮಗಳ ಬಗ್ಗೆ ತಿಳಿದಿದ್ದೆ. ಈಗ ಶತಮಾನೋತ್ಸವ ಸಂದರ್ಭದ ಸರಣಿಯಲ್ಲಿ ತನಗೆ ಅಧ್ಯಕ್ಷ ಸ್ಥಾನ ನೀಡಿದ್ದು ಅತ್ಯಂತ ಸಂತೋಷ ನೀಡಿದೆ. ಈ ಸಂಘ ಇನ್ನಷ್ಟು ಹೆಸರು ಗಳಿಸಲಿ” ಎಂದು ವೀರಸಿಂಹ...
ಮಂಗಳೂರು: ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ನಿವೃತ್ತ ಹಿರಿಯ ಧರ್ಮಗುರುಗಳಾದ ಫಾ.ವಿಕ್ಟರ್ ಎ ಪಿಂಟೋ (88) ಇಂದು ಸಂಜೆ 3.30ಕ್ಕೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂಲತಃ ಕಿರೆಂ ಚರ್ಚ್ನವರಾದ ವಿಕ್ಟರ್ ಎ ಪಿಂಟೋ 1960 ರಲ್ಲಿ ಗುರುದೀಕ್ಷೆ ಪಡೆದಿದ್ದರು....
ಮಂಗಳೂರು: ಬಿಜೆಪಿ ಈಗ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ, ಬದಲಿಗೆ ಬ್ಯುಸಿನೆಸ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಕಾಂಗ್ರೆಸ್ನ ದ.ಕ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬ್ರಿಟಿಷರು...