ಮಂಗಳೂರು: ನಾಪತ್ತೆಯಾದ ಹೆಂಡತಿಯನ್ನು ಪತ್ತೆಮಾಡಿಕೊಡುವಂತೆ ವ್ಯಕ್ತಿಯೋರ್ವ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದವಳನ್ನು ಕರ್ಪೆ ಪೇಗು(36) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಬೈಕಂಪಾಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಸ್ಸಾಂ ರಾಜ್ಯದ ಮೊನಿಕಾಂಟೊ ಮಿಲಿ ಎಂಬಾತ ತನ್ನ...
ಮಂಗಳೂರು: ಜೋಡಿ ಕಾಡುಕೋಣವೊಂದು ಇಂದು ನಗರದ ಹೊರವಲಯದ ಪಡೀಲ್ನ ಮರೋಳಿಯಲ್ಲಿ ಲಾಲ್ ಬಹಾದ್ದೂರ ಶಾಸ್ತ್ರಿ ಬಡಾವಣೆ ಕೆನರಾ ಸ್ಪ್ರಿಂಗ್ ಬಳಿ ಕಾಣ ಸಿಕ್ಕಿದೆ. ರಸ್ತೆಯ ಪಕ್ಕದ ಒಂದು ಪೊದೆಯಲ್ಲಿ ಜೋಡಿ ಕೋಣಗಳು ಆಚೆ ಈಚೆ ಓಡಾಡುತ್ತಿರುವುದು...
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಹುಂಡಿ ಎಣಿಕೆ ವೇಳೆ ದೇವಳ ಸಮಿತಿ ಸದಸ್ಯೆ ನಿವೇದಿತಾ ಎನ್.ಶೆಟ್ಟಿ ಕಳ್ಳತನ ಮಾಡಿದ್ದಾರೆಂಬ ಪ್ರಕರಣದ ತನಿಖೆಯನ್ನು ಜಿಲ್ಲಾಧಿಕಾರಿ ನೇಮಿಸಿದ ತನಿಖಾ ತಂಡ ನಡೆಸಿದೆ. ಪ್ರಕರಣ ಸಾಬೀತಾಗದೇ...
ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಮಂಗಳೂರಿಗೆ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ...
ಮಂಗಳೂರು: ಮೇ 29ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬೆಳಗಿನ ಜಾವ ಸ್ಕೂಟರ್ವೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳುವಿನ ಮೆದುಳು ನಿಷ್ಕ್ರಿಯಗೊಂಡಿದೆ. ಮೆದುಳು ನಿಷ್ಕ್ರಿಯಗೊಂಡ ಯುವಕನನ್ನು ಧೀರಜ್ (25) ಎಂದು ಗುರುತಿಸಲಾಗಿದೆ. ನಿನ್ನೆ...
ಮಂಗಳೂರು: ಕಾಲೇಜಿನಲ್ಲಿ ನಡೆದ ಗಲಾಟೆ ದ್ವೇಷದಿಂದ ಅಪಾರ್ಟ್ಮೆಂಟ್ಗೆ ನುಗ್ಗಿ ವಿದ್ಯಾರ್ಥಿಯೋರ್ವನ ಮೇಲೆ ಎದುರಾಳಿ ವಿದ್ಯಾರ್ಥಿ ತಂಡ ವಿಕೆಟ್ ಕೀಪರ್ನಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಆರೋಪಿಗಳನ್ನು ಉರ್ವಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಅಫ್ರೀಶ್,...
ಮಂಗಳೂರು: ಬೆಳ್ಳಂ ಬೆಳಗ್ಗೆ ಪಣಂಬೂರು ಬೀಚ್ನಲ್ಲಿ ಈಜಾಟವಾಡುತ್ತಿದ್ದ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ(45) ಮತ್ತು ನಿಂಗಪ್ಪ(60) ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು: ನಗರದ ಸ್ಮಾರ್ಟ್ ಸಿಟಿಯ ಪ್ರಥಮ ಹಂತದ ಕೆಲವು ಕಾಮಗಾರಿ ವೀಕ್ಷಣೆ ಮಾಡಿದ್ದು ಕೆಲವು ಶೇ.50 ರಷ್ಟು ಮತ್ತು ಇನ್ನು ಕೆಲವು ಭಾಗಶಃ ಮುಕ್ತಾಯ ಹಂತದಲ್ಲಿದೆ. ಜನವರಿ ವೇಳೆಗೆ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ...
ಮಂಗಳೂರು: ಅತೀ ವೇಗವಾಗಿ ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ಬೆಳಗಿನ ಜಾವ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ವುಡ್ ಖ್ಯಾತ ಚಿತ್ರ ನಟಿ ರಕ್ಷಿತಾ ಇಂದು ಭೇಟಿ ನೀಡಿ ತಾಯಿ ದುರ್ಗಾಂಬೆಯ ದರ್ಶನ ಪಡೆದರು. ದೇವಳ ವತಿಯಿಂದ ಅವರನ್ನು ದೇವರ ಪ್ರಸಾದ ನೀಡಿ ಗೌರವಿಸಲಾಯಿತು. ‘ಕಾಮಿಡಿ ಕಿಲಾಡಿ’...