ಮಂಗಳೂರು: ಗಂಡ ಮನೆಯಲ್ಲಿ ಮಲಗಿದ್ದ ವೇಳೆ ತನ್ನಿಬ್ಬರು ಮಕ್ಕಳೊಂದಿಗೆ ಹೊರ ಹೋದ ಮಹಿಳೆ ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಳ ಮೂಲದ ಹನುಮಂತ ಅವರು ಭಾರತಿ ಮಾದರ ಹಾಗೂ ಇಬ್ಬರು ಮಕ್ಕಳೊಂದಿಗೆ...
ಮಂಗಳೂರು: ನಗರದ ಖಾಸಗಿ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕರವಾಗಲಿ ಎನ್ನುವ ದೃಷ್ಟಿಯಿಂದ ಪರಿಚಯಿಸಲಾಗಿರುವ ಚಲೋ ಕಾರ್ಡ್ ಅತ್ಯಲ್ಪ ಅವಧಿಯಲ್ಲೇ ಜನಪ್ರಿಯವಾಗಿದ್ದು, ಮಂಗಳೂರಿನಲ್ಲಿ ಸಂಚರಿಸುವ 42 ಮತ್ತು 44 ನಂಬರಿನ ಬಸ್ಸುಗಳಲ್ಲಿ ಚಲೋ ಡಿಜಿಟಲ್ ಪಾಸುಗಳು ಮತ್ತು...
ಮಂಗಳೂರು: ಕರಾವಳಿಯಾದ್ಯಂತ ಹಿಜಾಬ್ ವಿವಾದ, ಗೊಂದಲಗಳ ನಡುವೆ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು 29,712 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾವಣಿ ಮಾಡಿಕೊಂಡಿದ್ದಾರೆ. ತಮ್ಮ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಬಾರದು ಎಂದು ಹೈಕೋರ್ಟ್ಗೆ ಅರ್ಜಿ ಹಾಕಿದ್ದ...
ಮಂಗಳೂರು: ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ಇಂದು ಮಧ್ಯಾಹ್ನ ಸಂಪನ್ನವಾಯಿತು. ಕಂಬಳದಲ್ಲಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ ಕೋಣಗಳು ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡು...
ಬೆಂಗಳೂರು: ಕರಾವಳಿಯ ಅತ್ಯಂತ ಪ್ರಸಿದ್ಧ ಹಿರಿಯ ಕನ್ನಡ ಲೇಖಕಿ ಸಾರಾ ಅಬೂಬಕ್ಕರ್ (85) ಅವರಿಗೆ ನಾಡೋಜ ಬರಗೂರು ಪ್ರತಿಷ್ಠಾನ ಕೊಡಮಾಡುವ ಬರಗೂರು ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿಯನ್ನು ಸಾರಾ ಅಬೂಬಕ್ಕರ್ ಅವರ ಮಂಗಳೂರಿನ ಹ್ಯಾಟ್ಹಿಲ್ನಲ್ಲಿರುವ ನಿವಾಸದಲ್ಲೇ...
ತಿರುವನಂತಪುರಂ: ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾ.24ರಿಂದ ಕೇರಳದಲ್ಲಿ ನಡೆಯುತ್ತಿರುವ ಖಾಸಗಿ ಬಸ್ ನಿರ್ವಾಹಕರ ಮುಷ್ಕರ ಇಂದು ಕೊನೆಗೊಂಡಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಸಚಿವಾಲಯದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು...
ಮಂಗಳೂರು: ನಿನ್ನೆಯಿಂದ ನಡೆಯುತ್ತಿರುವ ಮಂಗಳೂರು ರಾಮ ಲಕ್ಷ್ಮಣ ಜೋಡುಕೆರೆ ಕಂಬಳೋತ್ಸವದಲ್ಲಿ ಒಟ್ಟು 144 ಕೋಣಗಳು ಭಾಗವಹಿಸಿದ್ದವು. ಇದೀಗ ಕಂಬಳ ಹಗ್ಗ ಹಿರಿಯ ವಿಭಾಗದಲ್ಲಿ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿಯವರ ಕೋಣಗಳಿಗೆ ಸ್ವರ್ಣದ ಪದಕ...
ಮಂಗಳೂರು: ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ನೀರಿನ ಟ್ಯಾಂಕರ್ ಮನೆಯ ಕಾಂಪೌಂಡ್ ಒಳಗೆ ನುಗ್ಗಿ ಓರ್ವ ಗಾಯಗೊಂಡ ಘಟನೆ ನಗರದ ಲ್ಯಾಂಡ್ಲಿಂಕ್ಸ್ನ ಗಿರಿನಗರದ 2ನೇ ಕ್ರಾಸ್ ಬಳಿ ನಿನ್ನೆ ಸಂಜೆ ನಡೆದಿದೆ. ಲ್ಯಾಂಡ್ಲಿಂಕ್ಸ್ ಪ್ರದೇಶದಲ್ಲಿ ಕುಡಿಯುವ...
ಮಂಗಳೂರು : ಪುತ್ತೂರಿನ ಪ್ರಗತಿಯಲ್ಲಿ ಪ್ರಮುಖವಾದ ಪಾತ್ರವಹಿಸಿ ಅಪಾರ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು (85) ಮಂಗಳೂರಿನಲ್ಲಿ ಇಂದು ಇಹಲೋಕ ತ್ಯಜಿಸಿದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ...
ಬೆಂಗಳೂರು: ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ರಾಜ್ಯದ 15,387...