ಮಂಗಳೂರು: ತುಳುನಾಡಿನ ಐತಿಹಾಸಿಕ ಜಾನಪದ ಕ್ರೀಡೆಯಾದ 5 ನೇ ವರ್ಷದ ಹೊನಲು ಬೆಳಕಿನ ಮಂಗಳೂರು ಕಂಬಳೋತ್ಸವವು ನಾಳೆಯಿಂದ ಬೆಳಗ್ಗೆ 9.30 ಕ್ಕೆ ಮಂಗಳೂರು ಮಹಾನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷಣ ಜೋಡುಕರೆಯಲ್ಲಿ ನಡೆಯಲಿದೆ. ಕಂಕನಾಡಿ...
ಮಂಗಳೂರು: ನಗರದ ಕಾವೂರು ಬಿಜೈಯುಜಿ ಕೇಬಲ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 9.30ರಿಂದ ಸಂಜೆ 5.30 ಗಂಟೆಯವರೆಗೆ ಬಿಜೈ ಉಪಕೇಂದ್ರದಿಂದ ಹೊರಡುವ ಭಾರತೀನಗರ, ವಿವೇಕನಗರ ಮತ್ತು...
ಮಂಗಳೂರು: ನಗರ ಹೊರವಲಯದ ಬಪ್ಪನಾಡು ದೇವಾಲಯದಲ್ಲಿ ಮಾರ್ಚ್ 17ರಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು 2 ಕೋಟಿ ರೂ. ಮೌಲ್ಯದ ಒಂದುವರೆ ಲಕ್ಷ ಅಟ್ಟೆ ಮಲ್ಲಿಗೆ ಹೂವನ್ನು ಹರಕೆ ರೂಪದಲ್ಲಿ ಅರ್ಪಿಸಿದರು. ಮಾರ್ಚ್...
ಮಂಗಳೂರು: ನಗರದ ಹೊರವಲಯದ ಕೋಟೆಕಾರಿನ ಮಿತ್ರನಗರ ಕುಂಪಲ ಶ್ರೀ ಬಾಲಕೃಷ್ಣ ಮಂದಿರದಲ್ಲಿ ಮಾರ್ಚ್ 27ರ ಭಾನುವಾರ ಸೂರ್ಯೋದಯದಿಂದ ಏಪ್ರಿಲ್ 3ರ ಭಾನುವಾರ ಸೂರ್ಯೋದಯದವರೆಗೆ ಅಖಂಡ ಭಜನಾ ಸಪ್ತಾಹ ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ ಸತೀಶ್ ಕುಂಪಲ...
ಮಂಗಳೂರು: ಬಾಲಕಿಯ ಮೇಲೆ ಸುಮಾರು ಒಂದು ವರ್ಷ ಕಾಲ ನಿರಂತರ ಅತ್ಯಾಚಾರ ಎಸಗಿದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ...
ಮಂಗಳೂರು: ಸಾವಯವ ಕೃಷಿ ಉತ್ತೇಜನಗೊಳಿಸಲು 2021-22ನೇ ಸಾಲಿನ ಸಾವಯವ ಸಿರಿ ಯೋಜನೆ ಜಾರಿಗೆ ಬಂದಿದ್ದು, ಕೃಷಿಯಲ್ಲಿ ತೊಡಗಿರುವ ಹಾಗೂ 10 ವರ್ಷಗಳ ಅನುಭವವುಳ್ಳ ಸ್ಥಳೀಯ ಸಾವಯವ ಕೃಷಿಕರ ಸಂಘ, ಸಂಸ್ಥೆ, ಒಕ್ಕೂಟ ಹಾಗೂ ಗುಂಪುಗಳಿಂದ ಅರ್ಜಿ...
ಮಂಗಳೂರು: ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆಡಳಿತ ಮಂಡಳಿ ನಿಷೇಧ ಹೇರಿಲ್ಲ. ಈ ನಿಷೇಧದ ವಿವಾದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಈ ಬಗ್ಗೆ...
ಮಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಕೆಯ ಕುರಿತು ಕರ್ನಾಟಕ ಸರಕಾರ ತೆಗೆದುಕೊಂಡಿರುವ ನಿರ್ಣಯವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ ಎಂದು ವಿಹೆಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾತನಾಡಿದ...
ಮಂಗಳೂರು: ನಗರದ ಹೊರವಲಯದ ಗುರುಪುರ ವಾಮಂಜೂರಿನ ಸೈಂಟ್ ರೆಮಾಂಡ್ಸ್ ಪಿಯು ಕಾಲೇಜಿನಲ್ಲಿ ಮಾರ್ಚ್ 21ರ ಸೋಮವಾರ ನಡೆದಿದ್ದ ಹಿಜಾಬ್ ವಿವಾದ ನಿನ್ನೆಯೂ ಮುಂದುವರಿದಿದ್ದು, 32 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಾಸ್ಸು ಹೋಗಿದ್ದಾರೆ. ಕಾಲೇಜಿನಲ್ಲಿ ಪೂರ್ವ...
ಮಂಗಳೂರು: ಧಾರ್ಮಿಕ ಕಾರ್ಯಕ್ರಮ ಇರುವ ಮಾಹಿತಿ ನೀಡಿ ರಜೆ ಪಡೆದುಕೊಂಡು, ನಂತರ ಪರ್ಮಿಷನ್ ಪಡೆಯದೆ ವಿದೇಶ ಪ್ರವಾಸ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲು ಮಂಗಳೂರು ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ. ಮಂಗಳೂರು ಉತ್ತರ ಸಂಚಾರಿ...