ಮಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಭಗವದ್ಗೀತೆ ಶಿಕ್ಷಣ ನೀಡುವುದಕ್ಕೆ ನಮ್ಮದೇನೂ ಅಭ್ಯಂತರ ಇಲ್ಲ. ಅವರು ಯಾವುದನ್ನೂ ಬೇಕಾದರೂ ಹೇಳಿಕೊಡಲಿ. ಆದರೆ ನೈತಿಕ ಶಿಕ್ಷಣ ಬೇಕು. ಮುಖ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರಕಾರ ಮುಂದಾಗಲಿ ಎಂದು ಮಾಜಿ...
ನವದೆಹಲಿ: ದೇಶದ ಅಗ್ರಗಣ್ಯ ಬ್ಯಾಂಕ್ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್ , ಖಾಸಗಿ ವಲಯದ ಬ್ಯಾಂಕ್ಗಳಲ್ಲಿ ವರ್ಷದ ಅತ್ಯುತ್ತಮ ಎಂಎಸ್ಎಂಇ ಬ್ಯಾಂಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅಸೋಚಾಮ್ ಸಂಸ್ಥೆಯು ದೆಹಲಿಯಲ್ಲಿ ಆಯೋಜಿಸಿದ ಎಂಎಸ್ಎಂಇ ಆಧಾರಿತ 8ನೇ ಶೃಂಗಸಭೆ ಮತ್ತು...
ಮಂಗಳೂರು: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ಗಳನ್ನು ರಸ್ತೆ ಮಧ್ಯೆ ನಿಲ್ಲಿಸಿ ಬೈದಾಡಿ, ತಳ್ಳಾಡುತ್ತಿದ್ದ ಪ್ರಕರಣದಲ್ಲಿ ಎರಡು ಬಸ್ಗಳನ್ನು ವಶಕ್ಕೆ ಪಡೆದು ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಂದರ್ಭಿಕ ಚಿತ್ರ ಆರೋಪಿಗಳನ್ನು ಗುಣರಾಜ್ ಶೆಟ್ಟಿ, ಸ್ಟೀವನ್ ನೆಲ್ಸನ್...
ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು – ಬದಲು ಪ್ರಕರಣ ಸಂಬಂಧ ಹೈದರಾಬಾದ್ನಿಂದ ಡಿಎನ್ಎ ವರದಿ ಬಂದಿದ್ದು, ದೂರುದಾರರೇ ಮಗುವಿನ ತಂದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿದೆ. ಇಲ್ಲಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು...
ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಸದ್ಯ ಭಾರೀ ಸುದ್ದಿಯಲ್ಲಿದ್ದು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ಸೈಬರ್ ಕಳ್ಳರು ಅದನ್ನೇ ಬಂಡವಾಳ ಮಾಡಿಕೊಂಡು ಸೈಬರ್ ದಾಳಿ ಮಾಡುತ್ತಿದ್ದಾರೆ. ಚಿತ್ರದ ಫ್ರೀ ಡೌನ್ಲೋಡ್ ಲಿಂಕ್ ಸಾಮಾಜಿಕ ಜಾಲತಾಣ...
ಮಂಗಳೂರು: ಕರಾವಳಿಯ ಕೋಳಿ ಮಾಂಸ ಪ್ರಿಯರಿಗೆ ಇದೀಗ ಶಾಕಿಂಗ್ ನ್ಯೂಸ್ ಬಂದಿದೆ. 100-150ರ ದರದ ಆಸುಪಾಸಿನಲ್ಲಿದ್ದ ಚಿಕನ್ ರೇಟ್ ಈಗ 250ರ ಗಟಿ ದಾಟಿದೆ. ಈ ಮೂಲಕ ಹಂದಿ ಮಾಂಸದ ಬೆಲೆಯನ್ನು ಕೋಳಿ ಮಾಂಸ ಹಿಂದಿಕ್ಕಿ...
ಮಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಹಸ್ತ ಶಿಲ್ಪಿಯಿಂದ ಮಂಗಳೂರಿನಲ್ಲಿ ಸಿಲ್ಕ್ ಇಂಡಿಯಾ 2022 ಮೇಳವನ್ನು ಆಯೋಜಿಸಲಾಗಿದ್ದು, ಇಂದಿನಿಂದ ಮಾರ್ಚ್ 27ರವೆರೆಗೆ 10 ದಿನಗಳ ಕಾಲ ನಗರದ ಫಳ್ನೀರ್ ನಲ್ಲಿರುವ ಹೊಟೇಲ್ ಮೋತಿ ಮಹಲ್ ನಲ್ಲಿ ಸೀರೆಗಳ...
ಕೊಣಾಜೆ: ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ನಾಪತ್ತೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಮುಡಿಪುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ...
ಮಂಗಳೂರು: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರು ಹೊರ ವಲಯದ ಕೊಣಾಜೆ ಬಳಿ ನಡೆದಿದೆ. ಆರೋಪಿಯನ್ನು 31 ವರ್ಷದ ನಿಝಾಮುದ್ದೀನ್ ಎಂದು ಗುರುತಿಸಿದ್ದು ಕೊಣಾಜೆ...
ಮಂಗಳೂರು: ವಾಟ್ಸಾಪ್ ,ಫೇಸ್ಬುಕ್ ಸೇರಿದಂತೆ ಸೋಷಿಯಲ್ ಮೀಡಿಯಾದ ಮೇಲೆ ನಿಗಾ ಇರಿಸಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸಾಮಾಜಿಕ ಮೇಲ್ವಿಚಾರಣಾ ಕೋಶದ ಪೊಲೀಸರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್...