ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಇದೇ ಮಾರ್ಚ್ 2 ರಂದು ನಿಗಧಿಪಡಿಸಿ ತಿಳುವಳಿಕೆ ಪತ್ರವನ್ನು ಜಾರಿ ಮಾಡಲಾಗಿತ್ತು. ಆದರೆ ಈಗಾಗಲೇ...
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಗೆ ನಾಮನಿರ್ದೇಶಿತ ಸದಸ್ಯರಾಗಿ ಪ್ರಶಾಂತ್ ಮೂಡಾಯಿಕೋಡಿ ಆಯ್ಕೆಯಾಗಿದ್ದಾರೆ. ಪ್ರಶಾಂತ್ ಮುಡಾಯಿಕೋಡಿ ಅವರು ರಾಜಕೀಯ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕೆ ಮೊದಲಾದ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ. ಭಾರತೀಯ ಪಕ್ಷದಲ್ಲಿ ಸಕ್ರೀಯ ಸದಸ್ಯರಾಗಿ ಕೆಲಸ ಮಾಡುತ್ತಿರುವ...
ಮಂಗಳೂರು: ನಗರದ ಮಹಾಕಾಳಿಪಡ್ಪುವಿನಿಂದ ರವಿವಾರದಿಂದ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ನಿನ್ನೆ ಹೊಯ್ಗೆ ಬಜಾರ್ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತ ಬಾಲಕನನ್ನು ದೃಶ್ಯಾಂತ್ (16) ಎಂದು ಗುರುತಿಸಲಾಗಿದೆ. 9ನೇ ತರಗತಿಯ ವಿದ್ಯಾರ್ಥಿ ದೃಶ್ಯಾಂತ್ ರವಿವಾರ ಮಹಾಕಾಳಿ ಪಡ್ಪು...
ಮಂಗಳೂರು: ‘ಮಂಗಳೂರು ನಗರದ ಹೊರವಲಯದಲ್ಲಿರುವ ಎನ್ಐಟಿಕೆ ಬಳಿ ಇರುವ ಸುರತ್ಕಲ್ ಟೋಲ್ ಗೇಟ್ ಅನ್ನು ಹೆಜಮಾಡಿಗೆ ವಿಲೀನಗೊಳಿಸಬೇಕೆಂದು ಹೋರಾಟ ನಡೆಯುತ್ತಿದೆ. ಆ ಟೋಲ್ನಿಂದ ಮಂಗಳೂರಿಗರಿಗೆ ಮುಕ್ತಿ ನೀಡಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ...
ಮಂಗಳೂರು: ನಗರದ ಹೊರವಲಯದ ಮುಲ್ಕಿಯಲ್ಲಿರುವ ಐಕಳಬಾವ “ಕಾಂತಾಬಾರೆ- ಬೂದಾಬಾರೆ” ಜೋಡುಕರೆ ಕಂಬಳ ಸಮಿತಿ ಐಕಳ ಮತ್ತು ಮುಂಬೈ ವತಿಯಿಂದ 46ನೇ ವರ್ಷದ ಹೊನಲು ಬೆಳಕಿನ “ಕಂಬಳ ಐಕಳೋತ್ಸವದ 2022ರ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ...
ಮಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸರಿಯಾಗಿ ಕಲಾಪಕ್ಕೆ ಅಡ್ಡಿಪಡಿಸುವುದು ಹಾಗೂ ರಾಜ್ಯದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದ್ದು ಖಂಡಿಸಿ ಭಾರತೀಯ ಜನತಾ ಪಾರ್ಟಿ ಉತ್ತರ ಮಂಡಲದ ವತಿಯಿಂದ ಮಂಗಳೂರಿನ ಕಾವೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು....
ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಉಳಾಯಿಬೆಟ್ಟು ಗ್ರಾಮದ ಮನೆಯೊಂದರ ಬಚ್ಚಲು ಮನೆಯಲ್ಲಿ ಈ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್...
ಮಂಗಳೂರು: ನಗರದ ಪಂಜಿನಮೊಗರುವಿನ ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣದಲ್ಲಿ ಬಂಧಿತರಾದ ಇಬ್ಬರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ದೊರೆತಿದೆ. ಪಂಜಿನಮೊಗರುವಿನ ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣದಲ್ಲಿ ಕಾವೂರು ಠಾಣಾ ಪೊಲೀಸರು ಫೆ.21ರಂದು...
ಮಂಗಳೂರು: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಮಾ.3ರಂದು ಬೃಹತ್ ಉದ್ಯೋಗ ಮೇಳ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆ ಹೆಸರನ್ನು ರಾಣಿ ಅಬ್ಬಕ್ಕ ಎಂದು ಹೆಸರು ಬದಲಾಯಿಸುವ ಮೊದಲು ಅಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್...