ಮಂಗಳೂರು: ಯುದ್ಧಭೂಮಿ ಉಕ್ರೇನ್ನಿಂದ ಭಾರತ ಸರ್ಕಾರ ಈಗಾಗಲೇ ಹಲವಾರು ಮಂದಿ ವಿದ್ಯಾರ್ಥಿನಿಯರನ್ನು ಸುರಕ್ಷಿತವಾಗಿ ಕರೆತಂದಿದೆ. ಇದೀಗ ದ.ಕ ಜಿಲ್ಲೆಯ ನಾಲ್ಕು ಮೆಡಿಕಲ್ ವಿದ್ಯಾರ್ಥಿಗಳು ತವರೂರಿಗೆ ಮರಳಿದ್ದಾರೆ. ಮಂಗಳೂರಿನ ದೇರೇಬೈಲ್ ನ ಅನೈನಾ ಅನ್ನ, ಮೂಡುಬಿದಿರೆಯ ದಾಲ್ವಿನ್...
ಮಂಗಳೂರು: ಜಾತ್ರಾ ಮಹೋತ್ಸವ ಸಂಭ್ರಮಿಸಲು ದೊಡ್ಡಮ್ಮನ ಮನೆಗೆ ಬಂದಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪ್ರಕಾಶ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಮಂಗಳೂರು ಪಡೀಲು ನಿವಾಸಿ ಸೌರವ್ (21)ಆತ್ಮ ಹತ್ಯೆಗೈದ...
ಮಂಗಳೂರು: ನಗರದ ಪುರಭವನದ ಬಳಿ ಇರುವ ಮರದ ಬುಡವೊಂದಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟು ನಾಶ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದು ಪರಿಸರವಾದಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾಗಿರುವವರ...
ಮಂಗಳೂರು: ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವುದಲ್ಲಿ ಕರಾವಳಿಯ ಬಂದರುಗಳ ಕಾರ್ಯ ಪ್ರಮುಖವಾದದ್ದು. ದೇಶೀಯ ಬಂದರು ಮಹತ್ವದ ಸುಧಾರಣೆ ಹಿನ್ನೆಲೆಯಲ್ಲಿ ನವಮಂಗಳೂರು ಬಂದರು ಮಂಡಳಿ ಇದೀಗ ನ್ಯೂ ಮಂಗಳೂರು ಪೋರ್ಟ್ ಅಥೋರಿಟಿಯಾಗಿ ಬದಲಾಗಿದೆ. ಮಂಗಳೂರಿನ ನವಮಂಗಳೂರು...
ಮಂಗಳೂರು: ಮಂಗಳೂರು ವಿ ವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಏಪ್ರಿಲ್ 6ರಿಂದ ಪದವಿ ಪರೀಕ್ಷೆ ನಡೆಯಲಿದೆ. ಸ್ನಾತಕೋತ್ತರ ಪದವಿ ಪರೀಕ್ಷಾ ದಿನಾಂಕ ಶೀಘ್ರ ಪ್ರಕಟವಾಗಲಿದೆ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ನಡೆದ 2021-22ನೇ ಸಾಲಿನ ನಾಲ್ಕನೇ...
ಮಂಗಳೂರು: ಕಾಸರಗೋಡು ಗಿಡ್ಡ ತಳಿಯ ಹಸು ದೇವಕಿಯು ಇತ್ತೀಚೆಗೆ ಹೆಣ್ಣು ಕರುವಿಗೆ ಜನ್ಮ ನೀಡಿದ್ದು ನವಜಾತ ಕರುವಿಗೆ ನಾಮಕರಣ ಮಾಡುವ ಕಾರ್ಯಕ್ರಮವೊಂದನ್ನು ಕಲ್ಕೂರ ಪ್ರತಿಷ್ಠಾನದಿಂದ ಹಮ್ಮಿಕೊಳ್ಳಲಾಗಿತ್ತು. ಹರಿಪಾದಗೈದಿರುವ ಪೇಜಾವರ ವಿಶ್ವೇಶ ತೀರ್ಥ ಶ್ರೀಪಾದರ ಸ್ಮರಣೆಯೊಂದಿಗೆ, ಕಲ್ಕೂರ...
ಮಂಗಳೂರು: ಕೃಷಿಸಿರಿ ರಾಜ್ಯ ಕೃಷಿ ಸಮ್ಮೇಳನದ ಪ್ರಯುಕ್ತ ಭವಿಷ್ಯದ ಬದುಕಿಗಾಗಿ ಮಣ್ಣನ್ನು ಉಳಿಸಿ ಎಂಬ ಚಳುವಳಿಯ ಅಂಗವಾಗಿ ಇಂದು ತಣ್ಣೀರುಬಾವಿ ಬೀಚಿನಲ್ಲಿ ಮರಳ ಮೇಲಿನ ಶಿಲ್ಪ ಕಲಾ ಪ್ರದರ್ಶನ ಜರಗಿತು. ಮಂಗಳೂರು ವಿವಿ ಯ ಉಪ...
ಮಂಗಳೂರು: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಮತ್ತು ಮಂಗಳೂರು ಹವ್ಯಕ ಸಭಾ ಇವುಗಳ ಆಶ್ರಯದಲ್ಲಿ ರಕ್ತನಿಧಿ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಶ್ರೀ ಭಾರತಿ ಕಾಲೇಜು ನಂತೂರು ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ನಗರದ ನಂತೂರಿನಲ್ಲಿರುವ...
ಮಂಗಳೂರು: ಹಿಜಾಬ್ ವಿಚಾರದಲ್ಲಿ ಸಂಘರ್ಷಕ್ಕಿಳಿದ ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿ ಸಾಯಿ ಸಂದೇಶ್ಗೆ ಬೆದರಿಕೆ ಕರೆಗಳು ಬಂದಿವೆ. ಈತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಯಲ್ಲಿ ಸಕ್ರಿಯನಾಗಿದ್ದಾತ. ವಿದೇಶಿ...
ಮಂಗಳೂರು: ಕಾಲೇಜೊಂದರ ಶಿಕ್ಷಕಿಗೆ ಕನ್ನಡ ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಹಂತ ಹಂತವಾಗಿ ಎರಡು ಲಕ್ಷದ ಇಪ್ಪತ್ತು ಸಾವಿರ ಪಂಗನಾಮ ಹಾಕಿದ ಘಟನೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಶಿಕ್ಷಕಿಯಾಗಿದ್ದು ಎರಡು...