ಮಂಗಳೂರು : ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಗೇರು ಹಣ್ಣಿನ ಕಳ್ಳಭಟ್ಟಿ ತಯಾರಿಕೆ ಹಾಗೂ ಅಕ್ರಮ ಕಳ್ಳಭಟ್ಟಿ ಸಾರಾಯಿ ಉತ್ಪಾದನೆ ಮತ್ತು ಸೇವನೆಗೆ ಕಡಿವಾಣ ಹಾಕಬೇಕು ಎಂದು ಡಿಸಿ ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳ್ಳಭಟ್ಟಿ ನಿರ್ಮೂಲನೆ...
ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ. ಮೃತ ಕಾರು...
ಮಂಗಳೂರು: ದಂಪತಿಗಾಗಿ ಕನ್ನಡದ ದಿನಪತ್ರಿಕೆ ವಿಜಯ ಕರ್ನಾಟಕ ‘ವಿಕ ಜೋಡಿತಾರೆ ಸೀಸನ್-2’ ಸ್ಪರ್ಧೆಯನ್ನು ಪ್ರಸ್ತುತಪಡಿಸುತ್ತಿದೆ. ಕರ್ನಾಟಕದ ಜೋಡಿ ನಂ1 ಆಗಲು ವಿಜಯ ಕರ್ನಾಟಕ ದಿನಪತ್ರಿಕೆ ಗಂಡ ಹೆಂಡತಿಯರಿಗೆ ಒಂದು ಸದಾವಕಾಶ ನೀಡುತ್ತಿದೆ. ದಾಂಪತ್ಯ ಅನ್ನೋದು ಅನ್ಯೋನ್ಯತೆಯಿಂದ...
ಮಂಗಳೂರು: ಕರ್ಣಾಟಕ ಬ್ಯಾಂಕಿನ 98ನೆ ಸಂಸ್ಥಾಪಕರ ದಿನಾಚರಣೆಯು ಫೆಬ್ರವರಿ 18, 2022 ಶುಕ್ರವಾರ ಸಂಜೆ 4 ಗಂಟೆಗೆ ಮಂಗಳೂರಿನಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಉಪನ್ಯಾಸ...
ಮಂಗಳೂರು: ಯುವಕರ ತಂಡವೊಂದು ಮಾರಾಕಾಸ್ತ್ರ ಹಿಡಿದು ಬಲ್ಲಾಳ್ ಬಾಗ್ ಸಮೀಪದ ಖಾಸಗಿ ಕಾಲೇಜಿನ ಬಳಿ ಜೀವಬೆದರಿಕೆ ನಡೆಸಿದ ಘಟನೆ ನಿನ್ನೆ ಸಂಜೆ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ. ಘಟನೆ...
ಮಂಗಳೂರು: ರೋಟರಿ ಕ್ಲಬ್ ಆಫ್ ಮಂಗಳೂರು ನಾರ್ತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ವೊಕೇಶನಲ್ ಎಕ್ಸಲೆನ್ಸಿ ಅವಾರ್ಡ್ನ್ನು ಶ್ರೀದೇವಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ , ಹಿರಿಯ ಉದ್ಯಮಿ ಸದಾನಂದ ಶೆಟ್ಟಿಯವರಿಗೆ ಮಣ್ಣಗುಡ್ಡೆಯ ರೋಟರಿ ಬಾಲ ಭವನದಲ್ಲಿ ಪ್ರದಾನ...
ಮಂಗಳೂರು: ಯುವಕರ ತಂಡವೊಂದು ತಲವಾರು ಹಿಡಿದು ಬಲ್ಲಾಳ್ ಬಾಗ್ ಸಮೀಪದ ಖಾಸಗಿ ಕಾಲೇಜಿನ ಬಳಿ ದಾಂಧನೆ ನಡೆಸಿದ ಘಟನೆ ನಿನ್ನೆ ಸಂಜೆಯ ಸುಮಾರಿಗೆ ನಡೆದಿದೆ. ಇದೀಗ ಪ್ರಕರಣ ಬರ್ಕೆ ಠಾಣಾ ಮೆಟ್ಟಲೇರಿದೆ. ಕಾಲೇಜು ವಿದ್ಯಾರ್ಥಿಗಳ ದ್ವಿಚಕ್ರ...
ಅತ್ತಾವರ: ನಗರದ ಅತ್ತಾವರ ಉಪಕೇಂದ್ರದಿಂದ ಹೊರಡುವ ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಆದ ಕಾರಣ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊಲೀಸ್ ಲೇನ್, ಪಿ.ಡಬ್ಲ್ಯೂ.ಡಿ...
ಮಂಗಳೂರು: ನಗರದ 33/11ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ದುರ್ಗಮಹಲ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಆದ ಕಾರಣ ಫೆ.2ರ ಬುಧವಾರ ಬೆಳಿಗ್ಗೆ 10 ಗಂಟೆಯವರೆಗೆ ಸಂಜೆ 5...
ಮಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಅತಿಥಿ ಉಪನ್ಯಾಸಕರ ನೇಮಕಾತಿ ಬಗ್ಗೆ ಆದೇಶದಂತೆ ರಾಜ್ಯದಲ್ಲಿ ಅರ್ಧದಷ್ಟು ಸಂಖ್ಯೆಯ ಅತಿಥಿ ಉಪನ್ಯಾಸಕರಿಗೆ ನಿರುದ್ಯೋಗ ಸೃಷ್ಠಿಯಾಗುತ್ತದೆ. ಆದ್ದರಿಂದ ಇಲಾಖೆ “ಸರ್ಕಾರ ಹಿಂದಿನ ಆದೇಶದಂತೆ 8-10 ಗಂಟೆಯ ಅವಧಿಯ ಅವಕಾಶವನ್ನು...