ಮಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿ 7 ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನವಾಗಿದೆ. ಇದರಲ್ಲಿ ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ಆಗುತ್ತಿದೆ. ಇದನ್ನು ಮಾರ್ಚ್-ಎಪ್ರಿಲ್ ಒಳಗೆ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ...
ಮಂಗಳೂರು: ಕೋವಿಡ್ ಕಾರಣದಿಂದ ತಾತ್ಕಾಲಿಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ನಿನ್ನೆ ನಡೆದ ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಸದಸ್ಯರು, ಕಂಬಳ ವ್ಯವಸ್ಥಾಪಕರು ಸೇರಿ ಹೊಸ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅದರ...
ಮಂಗಳೂರು: ವಿಧಾನ ಸಭೆಯ ವಿಪಕ್ಷದ ಉಪ ನಾಯಕನಾಗಿ ಆಯ್ಕೆಯಾದ ಯು.ಟಿ. ಖಾದರ್ ಸೋಮವಾರ ದ.ಕ ಮತ್ತು ಉಡುಪಿ ಜಿಲ್ಲಾ ದಿ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಹಾಗೂ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅಲ್ ಹಾಜ್ ಕೆ.ಎಸ್....
ಮಂಗಳೂರು: ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ರವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ವಹಿಸಿದ್ದರು...
ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಗೌರವ ತೋರಿದ ರಾಯಾಚೂರಿನ ಮುಖ್ಯ ವಿರುದ್ಧ ಕ್ರಮ ಜರುಗಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಮಂಗಳೂರು ತಾಲೂಕು ತಹಶೀಲ್ದಾರರ ಕಚೇರಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ...
ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಆದೇಶಿಸಿದ್ದಾರೆ....
ಮಂಗಳೂರು: ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಹಾಗೂ ಕೂಡಲೇ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಅವರು ಜನವರಿ 29ರ...
ಮಂಗಳೂರು: ನಗರದ ಕುದ್ರೋಳಿ ಉಪಕೇಂದ್ರದಿಂದ ಹೊರಡುವ ಕಾರ್ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಆದ ಕಾರಣ ಜ.31ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನ್ಯೂಫೀಲ್ಡ್ ಸ್ಟ್ರೀಟ್,...
ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಮಕ್ಕಳ ಅಂಗಿಯ ಗುಂಡಿಗಳಲ್ಲಿ 6,42,320 ರು. ಮೌಲ್ಯದ 129.500 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನೋಡಲು ಸ್ಟೀಲ್ ಬಟನ್ನಂತಿರುವ ಅಂಗಿಯ ಗುಂಡಿಗಳ ಒಳಭಾಗದಲ್ಲಿ...
ಮಂಗಳೂರು: ನಗರ ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ ನರಳಾಡುತ್ತಿರುವ ರೋಗಿಗೆ ಚಿಕಿತ್ಸೆ ನೀಡುವ ಬದಲು ವೈದ್ಯರು ವಿಡಿಯೋ ಗೇಮ್ ಆಟದಲ್ಲಿ ಮಗ್ನರಾಗಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ಸ್ನಾತಕೋತ್ತರ...