ಮಂಗಳೂರು: ರಾಜ್ಯದ ಅನೇಕ ವಿಶ್ವವಿದ್ಯಾನಿಲಯಗಳಿಗೆ ಪದವಿ ಕೋರ್ಸುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರಿಂದ ನೇರ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ,...
ಮಂಗಳೂರು: ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ನಾಳೆ (ಜ.30) ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜ.30ರ ಬೆಳಿಗ್ಗೆ 8.30 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 9.30ಕ್ಕೆ ನಗರದ ಪಡೀಲ್ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 73,...
ಮಂಗಳೂರು: ಬೆಳ್ತಂಗಡಿಯಲ್ಲಿ ಮಹಿಳಾ ಅಧಿಕಾರಿ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಶಾಸಕ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿದ್ದ ಮರವನ್ನು...
ಮಂಗಳೂರು: “ನ್ಯಾಯಾಲಯದ ಸದಸ್ಯ ಜಿಲ್ಲಾ ನ್ಯಾಯಾಧೀಶರೇ ಸಂವಿಧಾನ ಶಿಲ್ಪಿಯನ್ನು ಅವಮಾನಿಸುವುದಾದರೆ ನಮ್ಮ ಸಂವಿಧಾನವನ್ನು ಕಾಪಾಡುವವರು ಯಾರು? ಕಾನೂನು ಪದವಿಯಲ್ಲಿ ಸಂವಿಧಾನವನ್ನು ಓದಿ ಪಠಣೆ ಮಾಡಿದವರು ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಸಂವಿಧಾನಕ್ಕೆ ಮಾಡಿರುವ ಚ್ಯುತಿ ಎಂದು...
ಮಂಗಳೂರು: ನಗರ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆ ಮೇಲ್ಭಾಗದಿಂದ ಉಳ್ಳಾಲಕ್ಕೆ ಹೋಗುವ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ಹೆಸರಿಡಬೇಕು ಎಂದು ಬಜರಂಗದಳ ಜಿಲ್ಲಾ ಸಹ ಸಂಚಾಲಕ ಗುರುಪ್ರಸಾದ್ ಉಳ್ಳಾಲ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...
ಮಂಗಳೂರು: ಸೌದಿ ದೇಶದ ರಿಯಾದ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ದೇರೆಬೈಲ್ ನಿವಾಸಿ ಸ್ಟೇನಿ ಸಿಕ್ವೇರಾ (57) ಸಾವನ್ನಪ್ಪಿದ್ದಾರೆ. ರಿಯಾದ್ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ...
ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಕರಿಂಜೆಗುತ್ತು ಸಮೀಪದ ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ಮನೆಯ ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೈವ ಮುಕಾಲ್ದಿ, ಕರಿಂಜೆ ಗ್ರಾಮದ ಪೂವಪ್ಪ ಶೆಟ್ಟಿ ಅವರ ಮಗ ಜಯಕರ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ....
ಬೆಂಗಳೂರು: ತಿಮಿಂಗಿಲದವಾಂತಿಯನ್ನು (ಅಂಬಗ್ರಿಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ‘ಸ್ಥಳೀಯ ನಿವಾಸಿಗಳಾದ ರಿಯಾಜ್ ಅಹ್ಮದ್ ಹಾಗೂ ಮೊಹಮ್ಮದ್ ಗೌಸ್ ಬಂಧಿತರು. ಅವರಿಂದ ಸುಮಾರು 3 ಕೋಟಿ ಮೌಲ್ಯದ ಅಂಬಗ್ರಿಸ್ ಜಪ್ತಿ...
ಮಂಗಳೂರು: ಕೆ.ಪಿ.ಟಿ.ಸಿ.ಎಲ್ ವತಿಯಿಂದ ನಗರದ 110/33/11 ಕೆವಿ ಬೈಕಂಪಾಡಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ ಕಾರಣ ಜ.30 ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ 110/33/11 ಕೆವಿ ಬೈಕಂಪಾಡಿ...
ಮಂಗಳೂರು: ಕರ್ಣಾಟಕ ಬ್ಯಾಂಕ್ ಪ್ರಸಕ್ತ ವಿತ್ತೀಯ ವರ್ಷದ ತೃತೀಯ ತ್ರೈ ಮಾಸಿಕದಲ್ಲಿ ವಾರ್ಷಿಕ ಶೇಕಡಾ 8.16 ವೃದ್ಧಿಯೊಂದಿಗೆ 146.42 ಕೋಟಿ ರೂಪಾಯಿ ನಿವ್ವಳ ಲಾಭ ಘೋಷಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ 135.37...