ಮಂಗಳೂರು: ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಇಂದು ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕುಟುಂಬ ಸಮೇತ ನಿನ್ನೆ ರಾತ್ರಿ ನವರಾತ್ರಿ ಮಹೋತ್ಸವ ನಡೆಯುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಮಂಗಳೂರು ದಸರಾ ವೈಭವವನ್ನು ಕಣ್ತುಂಬಿಕೊಂಡರು. ಕ್ಷೇತ್ರದಲ್ಲಿ ನಡೆದ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಕೆ.ಎಸ್.ಆರ್.ಪಿ. 7ನೇ ಪಡೆ, ಮಂಗಳೂರು ಘಟಕದ ಸಂಯುಕ್ತ ಆಶ್ರಯದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿ...
ಮಂಗಳೂರು: ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿ ಒಟ್ಟು 6.41 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಂಗಳೂರು ಹೊರ ವಲಯದ...
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟಿ ರಕ್ಷಿತಾ ಪ್ರೇಮ್ ಭೇಟಿ ನೀಡಿದರು. ಬಳಿಕ ದುರ್ಗೆಗೆ ಸೀರೆ ಸಮರ್ಪಿಸಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಕ್ಷಿತಾ ಅವರನ್ನು ದೇವಳದ ವತಿಯಿಂದ ಗೌರವಿಸಲಾಯಿತು....
ಮಂಗಳೂರು: ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವೇಳೆ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ನಿಶಾ...
ಮಂಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡ ಬಿದ್ದ ಘಟನೆ ಅ. 15 ರಂದು ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರ ಹೊರವಲಯದ ಗುರುಪುರ ಬಳಿ ಘಟನೆ ನಡೆದಿದೆ. ಅತೀ ವೇಗವಾಗಿ ಕಾರು...
ಮಂಗಳೂರು: ಬಾಯಿಯೊಳಗೆ ಮತ್ತು ಹೇರ್ ಬ್ಯಾಂಡ್ ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ 11 ಲಕ್ಷ ರೂ. ಮೌಲ್ಯದ ಮೌಲ್ಯದ 191 ಗ್ರಾಂ...
ಕಟೀಲು: ನವರಾತ್ರಿ ಮಹೋತ್ಸವ ಶುಭ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿ ಆಚರಣೆ ನಡೆದಿದ್ದು, ಇಂದು ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತರು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಚಂಡಿಕಾ ಹೋಮ, ವಿವಿಧ...
ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ಬೆಂಗಳೂರು ಮೂಲದ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಬೆಂಗಳೂರು ನಿವಾಸಿಗಳಾದ ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದ್ದು, ಅವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ...