ಚಿಕ್ಕಬಳ್ಳಾಪುರ: ಯೇಸು ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೂಸೆಪಾಳ್ಯ ಗ್ರಾಮದ ಬಳಿ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕ್ರೈಸ್ತ ಮುಖಂಡರು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ ಸೂಸೆಪಾಳ್ಯ ಸಮೀಪ...
ಮಂಗಳೂರು: ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕದ್ದನೆಂಬ ಆರೋಪದಲ್ಲಿ ಮಂಗಳೂರಿನ ಮೀನುಗಾರಿಕಾ ಬಂದರು ದಕ್ಕೆಯಲ್ಲಿ ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ವೈಲಾ ಶೀನು ಹಲ್ಲೆಗೆ ಒಳಗಾದ ಮೀನುಗಾರನಾಗಿದ್ದಾನೆ....
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ಅನ್ನು ಹೆಚ್ಚಿನ ವಿಚಾರಣೆಗೆ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 3ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ....
ಬೆಂಗಳೂರು: ಕೋವಿಡ್ ರೂಪಾಂತರಿ ಹಿನ್ನೆಲೆ ಡಿ. 30 ರಿಂದ ಜ. 2 ವರೆಗೂ ಹೊಸವರ್ಷಾಚರಣೆಗೆ ನಿರ್ಬಂಧ ಹೇರಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ತಜ್ಞರ...
ಮಂಗಳೂರು: ರಾಜಕೀಯವಾಗಿ ಹಿಂದೂಗಳ ಓಟ್ಬ್ಯಾಂಕ್ ಬೇಕಿದ್ದರೆ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಅನ್ಯಾಯ ನಿಲ್ಲಿಸಿ. ಹೋರಾಟಗಾರರು ಯಾರೂ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ. ಅವಶ್ಯಕತೆ ಬಿದ್ದಲ್ಲಿ ಎಲ್ಲಾ ನಾಗಸಾಧುಗಳನ್ನು ಮಂಗಳೂರಿಗೆ ಕರೆಸುತ್ತೇವೆ ಎಂದು ನಾಗಸಾಧು ವಿಠಲಗಿರಿ ಮಹರಾಜ್...
ಪುತ್ತೂರು: ಉಪ್ಪಿನಂಗಡಿಯಲ್ಲಿ ಹಿಂದೂಗಳ ಮೇಲೆ ನಡೆದ ತಲವಾರು ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಡಿ.ಸಿ. ಕಛೇರಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ವಿಹಿಂಪ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ...
ಮಂಗಳೂರು: ಸ್ವಂತ ಲಾಭ ನೋಡದೇ ಯಾವುದೇ ಕೆಲಸಕ್ಕಿಳಿದರೂ ಜಯ ಖಂಡಿತ. ಅದರಲ್ಲೇನೂ ಸಂಶಯವಿಲ್ಲ ಎಂದು ಕುಲಶೇಖರ ಹೋಲಿ ಕ್ರಾಸ್ ಚರ್ಚ್ ನ ಧರ್ಮಗುರು ಫಾದರ್ ಕ್ಲಿಫರ್ಡ್ ಫೆರ್ನಾಂಡಿಸ್ ಕ್ರಿಸ್ಮಸ್ ಹಬ್ಬದ ಶುಭ ಸಂದೇಶ ನೀಡಿದರು. ಮಂಗಳೂರಿನ...
ಮಂಗಳೂರು: ಕಳೆದ ತಿಂಗಳು ತುಳು ಶಿಕ್ಷಕರಿಗೆ ಗೌರವ ಧನ ನೀಡದೇ ಸುದ್ದಿಯಾಗಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಇದೀಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ಕಳೆದ ಎರಡೂವರೆ ವರ್ಷದಲ್ಲಿ ಪ್ರಕಟವಾಗಿದ್ದು ಕೇವಲ ಒಂದೇ ಕೃತಿ. ಕರ್ನಾಟಕ ತುಳು...
ಉಡುಪಿ: ಇಲ್ಲಿನ 82 ವರ್ಷ ಪ್ರಾಯದ ಪುರುಷ ಹಾಗೂ 73 ವರ್ಷದ ಮಹಿಳೆ ಮತ್ತು ಮಂಗಳೂರಿನ ಓರ್ವ ಯುವತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ತಿಳಿಸಿದ್ದಾರೆ. ಪತ್ತೆಯಾದ ಇಬ್ಬರು...
ಮಂಗಳೂರು: ಎಂಬಿಬಿಎಸ್ ಇಂಟರ್ನ್ ಶಿಪ್ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಶಾಲಿ ಗಾಯಕ್ ವಾಡ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೀದರ್ ಮೂಲದವಳು. ಈಕೆ ತನ್ನ ಸಹಪಾಠಿ...