ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಆರೋಪಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕನೇ ಕಿರುಕುಳ ನೀಡಿದ್ದಾನೆ...
ಬೆಂಗಳೂರು: ಕೊರೋನಾ ರೂಪಾಂತರಿ ವೈರಸ್ ರಾಜ್ಯಕ್ಕೆ ಕಾಲಿಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯಾದ್ಯಾಂತ ಟಫ್ ರೂಲ್ಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ಅಧಿಕೃತವಾಗಿ...
ಮಂಗಳೂರು: ಇಂದು ಮುಂಜಾನೆ ಬಂಗ್ರ ಕೂಳೂರಿನಲ್ಲಿ ತಲವಾರು ತೋರಿಸಿ ದನಗಳನ್ನು ದರೋಡೆ ನಡೆದ ಬಗ್ಗೆ ವರದಿಯಾಗಿದೆ. ನಗರದ ಬಂಗ್ರಕೂಳೂರಿನಲ್ಲಿ ಉಮೇಶ್ ಮಲರಾಯಸಾನ ಇವರಿಗೆ ಸೇರಿದ ದನಗಳನ್ನು ತಲವಾರು ತೋರಿಸಿ ದರೋಡೆ ಮಾಡಿದ್ದಾರೆ. ಘಟನೆ ಬಗ್ಗೆ ವಿಶ್ವ...
ಪುತ್ತೂರು: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಾರಂದಕುಕ್ಕು ಎಂಬಲ್ಲಿ ನಿನ್ನೆ ನಡೆದಿದೆ . ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡವರು....
ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾವೊಂದರ ಚಾಲಕ ಚಾಲನೆ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ನಗರದಿಂದ ತೊಕ್ಕೊಟ್ಟು ಕಡೆಗೆ...
ವಿಟ್ಲ: ವಿಟ್ಲ ಪೊಲೀಸ್ ಠಾಣೆ ಮೇಲ್ದಾರ್ಜೆಗೇರಿದ ಬಳಿಕ ವಿಟ್ಲ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯ ಲೋಪ ಎಸಗುತ್ತಿದ್ದು, ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಅಪರಾಧ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಾಜಿ ಸಚಿವ...
ಮಂಗಳೂರು: ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟಕ್ಕೆ ಕಾರಣವಾಗಿರುವ ಹಾಸ್ಟೆಲ್ ಸ್ಥಳಾಂತರಕ್ಕೆ ಸ್ಥಳೀಯರು ಇದೀಗ ಪಟ್ಟು ಹಿಡಿದಿದ್ದು, 7 ದಿನದೊಳಗೆ ಹಾಸ್ಟೆಲ್ ಸ್ಥಳಾಂತರಿಸುವಂತೆ ಶಾಸಕರು ಸೂಚನೆ ನೀಡಿದ್ದು, ಇಲ್ಲದಿದ್ದರೆ ನಾನೇ ಮುಂದೆ ನಿಂತು ಕ್ರಮ ಕೈಗೊಳ್ಳುವುದಾಗಿ ಸಂಸ್ಥೆಯ ಮುಖ್ಯಸ್ಥರಿಗೆ...
ಮಂಗಳೂರು: ನಗರದ ಹೊರವಲಯದ ಮುಡಿಪುವಿನಲ್ಲಿರುವ ಇನ್ಫೋಸಿಸ್ ಸಂಸ್ಥೆಯು ಕಂಬಳಪದವಿನಿಂದ ಮುಡಿಪು ಕ್ರಾಸ್ ವರೆಗೆ ಹಾಕಲಾದ ಲೈಟ್ನ್ನು ಸುಮಾರು ಎರಡು ವರ್ಷ ಕಳೆದರು ಇವರೆಗೂ ಉರಿಸಿಲ್ಲ. ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರ ಪ್ರತಿಭಟನೆಯ ಎಚ್ಚರಿಕೆ...
ಉಳ್ಳಾಲ: ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ...
ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ. ದ.ಕ. ಜಿಲ್ಲೆಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿಯ...