ಮಂಗಳೂರು : ಕರಾವಳಿಯ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಲಿಮಿಟೆಡ್ ವೃದ್ಧ ರೋಗಿಯೊಬ್ಬರಿಗೆ ಅತ್ಯಂತ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಜೀವ ಉಳಿಸುವ ಕಾರ್ಯ ಮಾಡಿದ್ದಾರೆ. ರೋಗಿಯ...
ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಹೊಸ ಸ್ವಾಯತ್ತ ಸ್ಥಾನಮಾನ ಸಿಕ್ಕಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿಗೆ ಮೊದಲ ಬಾರಿಗೆ ಯುಜಿಸಿಯಿಂದ ಸ್ವಾಯತ್ತತೆ ದೊರಕಿದಂತಾಗಿದೆ....
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವಂತೆಯೇ ಜಿಲ್ಲೆಯ ಕೇಂದ್ರ ಭಾಗವಾದ ಮಂಗಳೂರು ನಗರದೆಲ್ಲೆಡೆ ಲವಲವಿಕೆ ಕಂಡು ಬಂದಿದೆ. ನಗರದ ಪ್ರಮುಖ ಜಂಕ್ಷನ್ಗಳು, ಪೇಟೆಗಳಲ್ಲಿ ಜನಸಂದಣಿ ಹೆಚ್ಚಿದ್ದು,...
ಮಂಗಳೂರು: ಕನ್ನಡ, ತುಳು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಹೆಸರುವಾಸಿಯಾಗಿದ್ದ ದಿ. ಆರೂರು ಪಟ್ಟಾಭಿ ಅವರ ಪತ್ನಿ, ಖ್ಯಾತ ಗಾಯಕಿ ಆರೂರು ಸರೋಜಿನಿ ಪಟ್ಟಾಭಿ (95) ಅವರು ಚೆನ್ನೈನ ಮಂದವಳ್ಳಿಯ ಸ್ವಗೃಹದಲ್ಲಿ ನಿಧನರಾದರು. ವಿವಾಹ ಪೂರ್ವದಲ್ಲಿ ‘ಜಿನ್ನಿ’ ಎಂದೇ...
ಮಂಗಳೂರು : ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬದೊಡ್ಡ ಮೊತ್ತದ ಹಣ ಉಡುಗೊರೆಯಾಗಿ ನೀಡುವುದಾಗಿ ನೀಡುವುದಾಗಿ ನಂಬಿಸಿ ಮಹಿಳೆಯಿಂದ 1.15 ಲ.ರೂ. ಪಡೆದು ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಮಂಗಳೂರು ಸೈಬರ್ ಕ್ರೈಂ ಠಾಣೆಯಲ್ಲಿ...
ಮಂಗಳೂರು : ಮಂಗಳೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅದ್ದೂರಿ ಮದುವೆ ಹಾಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಥಳೀಯ ಜನಪ್ರತಿನಿಧಿಯ ಮಗಳ ಮದುವೆ ಸೇರಿ ನಾಲ್ಕು ಮದುವೆಗಳು ಇಲ್ಲಿ ನಡೆಯುತ್ತಿದ್ದವು. ಸರಕಾರದ...
ಮಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿದ್ದ ಲಾಕ್ ಡೌನ್ ಅನ್ ಲಾಕ್ ಆಗಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಸಂದರ್ಶನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ನಿತ್ಯ ಸಾವಿರಾರು ಜನರು ಆಗಮಿಸುತ್ತಿದ್ದು ಜಿಲ್ಲೆಯಲ್ಲಿ ಕೊರೊನಾ ಕಂಟ್ರೋಲ್ ಬಾರದ...
ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕು ನಿಯಂತ್ರಣವಾಗಿರುವ ಹಿನ್ನಲೆ 16 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಗತ್ಯ ವಸ್ತು ಸೇರಿದಂತೆ ಹೊಟೇಲ್, ರೆಸ್ಟೋರೆಂಟ್ಗಳಿಗೆ ಸಂಜೆ 5ಗಂಟೆವರೆಗೂ...
ಮಂಗಳೂರು : ಟ್ರೋಲ್ ಪೇಜ್ವೊಂದರಲ್ಲಿ ತುಳುನಾಡಿನ ಬಾವುಟವನ್ನು ಚಪ್ಪಲಿಗೆ ಎಡಿಟ್ ಮಾಡಿ ಅವಮಾನಗೊಳಿಸಿದ್ದ ಮತ್ತು ಅಶ್ಲೀಲ ಬರಹ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಶ್ರೀರಾಂಪುರ ಒಂದನೇ...
ಮಂಗಳೂರು : ನಾಡಿನಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ, ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಸಾವಿರ ಗಡಿ ದಾಟಿದೆ. ಹಾಗೆಯೇ ಇಂದು ಕೊರೋನಾ ಮಹಾಮಾರಿಗೆ...