ನವದೆಹಲಿ: ಕೇಂದ್ರ ಸರ್ಕಾರ, ಇನ್ನು ಮುಂದೆ 18 ವರ್ಷ ಮೇಲ್ಪಟ್ಟವರು ಎಲ್ಲರೂ ನೇರವಾಗಿ ಲಸಿಕಾ ಕೇಂದ್ರಕ್ಕೆ ಹೋಗಿ ಕೊರೋನಾ ಲಸಿಕೆ ಪಡೆಯಬಹುದು. ಇದಕ್ಕೆ ಆನ್ಲೈನ್ ಬುಕಿಂಗ್ ಅಥವಾ ಅಪಾಯಿಂಟ್ಮೆಂಟ್ ಬೇಕೆಂಬುದು ಕಡ್ಡಾಯವಲ್ಲ ಎಂದು ಘೋಷಿಸಿದೆ. ಈ...
ಬೆಂಗಳೂರು : ಘನತ್ಯಾಜ್ಯ ನಿರ್ವಹಣೆ ಸಂಬಂಧ ನ್ಯಾಯಾಲಯದ ಆದೇಶಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ನಡವಳಿಕೆಗೆ ರಾಜ್ಯ ಹೈ ಕೋರ್ಟ್ ತೀರ್ವ ಅಸಮಾಧಾನ ವ್ಯಕ್ತಪಡಿಸಿದೆ. ಜನಸಾಮಾನ್ಯನ ಸಂಕಷ್ಟಕ್ಕೆ ಸ್ಪಂದಿಸದ ಪಾಲಿಕೆಯನ್ನು ಸೂಪರ್ ಸೀಡ್...
ಮಂಗಳೂರು : ಮಂಗಳೂರು ನಗರದಿಂದ ಬಜ್ಪೆ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿದಿದೆ. ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಿಂದ ಈ ಸೇತುವೆ ಕುಸಿದಿದೆ ಎಂದು ತಿಳಿದು ಬಂದಿದೆ....
ಮಂಗಳೂರು : ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದು ಲಾಕ್ ಡೌನ್ ಅನ್ ಲಾಕ್ ಆಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಾತ್ರ ತನ್ನ ವೇಗವನ್ನು ಕಡಿಮೆಗೊಳಿಸಿಲ್ಲ ಬದಲಾಗಿ ಜಿಲ್ಲೆಯಲ್ಲಿ ದಿನವೂ ಪಾಸಿಟಿವ್...
ಬಂಟ್ವಾಳ: ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನಂತೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ...
ಮಂಗಳೂರು:ತುಳು ಭಾಷೆಯ ಅಧಿಕೃತ ಸ್ಥಾನ ಮಾನ ಕುರಿತ ಟ್ವಿಟ್ಟರ್ ಅಭಿಯಾನ ಜೋರಾಗಿಯೇ ತುಳು ನಾಡಿನಲ್ಲಿ ನಡೆಯುತ್ತಿದ್ದು ಇದಕ್ಕೆ ಈಗಾಗಲೇ ಅನೇಕ ಮಹನೀಯರು, ಸಂಘ ಸಂಸ್ಥೆಗಳು ದೇಶ- ವಿದೇಶಗಳಿಂದ ಅಭೂತ ಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ...
ಮಂಗಳೂರು: ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿ ಲಾಕ್ಡೌನ್ ಜಾರಿಯಲ್ಲಿರುವ ಸಮಯದಲ್ಲಿ ಜನಸಾಮಾನ್ಯರು ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುತ್ತಿರುವಾಗ ಜನರ ನೆರವಿಗೆ ಧಾವಿಸಬೇಕಾದ ಸರಕಾರ ಕಾರ್ಪೊರೇಟ್ ಕಂಪೆನಿಗಳ ಹಿತಕಾಯುವ ನಿಟ್ಟಿನಲ್ಲಿ ನಿರಂತರವಾಗಿ ತೈಲ ಬೆಲೆಯನ್ನು ಏರಿಸುವ ಮೂಲಕ...
ಮಂಗಳೂರು : ಕೊರೊನಾ ಉಲ್ಭಣಗೊಂಡ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ನಾಳೆ ( ಜೂ.14) ಮುಂಜಾನೆಯಿಂದ ಜೂನ್ 21ರ ವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜಿಪಂ...
ಮಂಗಳೂರು : ಕೆಲ ಸಮಯದಿಂದ ಕೊಂಚ ಇಳಿಮುಖವಾಗಿದ್ದ ಡ್ರಗ್ ದಂಧೆ ಕರಾವಳಿಯಲ್ಲಿ ಮತ್ತೆ ತಲೆ ಎತ್ತಿದೆ. ಕಳೆದ ಶುಕ್ರವಾರ 16 ಲಕ್ಷದ ಮೌಲ್ಯದ 840 ಎಲ್ಎಸ್ ಡಿ ಸ್ಟ್ರಿಪ್ ಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಮಾಣ ನಿಯಂತ್ರಣಕ್ಕೆ ಬಾರದ್ದರಿಂದ ಇದೀಗ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಈ ಒಂದು ವಾರದಲ್ಲಿ ಸೋಂಕಿನ ಪ್ರಮಾಣ ಇಳಿಸುವ ಅನಿವಾರ್ಯತೆ ಇದೀಗ ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಮುಂದಿರುವುದರಿಂದ...