ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಬೆಲೆ ಅಂಗಡಿದಾರರು ಬೆಳಗ್ಗೆ ೭ ಗಂಟೆಗೆ ಸರಿಯಾಗಿ ಬಾಗಿಲು ತೆರೆದು ಪಡಿತರ ವಿತರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಸೂಚನೆ ನೀಡಿದ್ದಾರೆ.ಪಡಿತರ ಚೀಟಿದಾರರು ಅಧಿಕ ಸಂಖ್ಯೆಯಲ್ಲಿ...
ಸುಳ್ಯ:ಬೈಕೊಂದು ಸ್ಕಿಡ್ ಆಗಿ ಬಿದ್ದ ಸಮಯದಲ್ಲಿ ರಕ್ಷಣೆಗೆ ಬಂದ ಸ್ಥಳೀಯರು ಪರಿಶೀಲನೆ ನಡೆಸಿದ ಸಮಯದಲ್ಲಿ ಸವಾರ ಕೊಂಡೊಯ್ಯುತ್ತಿದ್ದ ಮದ್ಯದ ಪ್ಯಾಕೆಟ್ ಗಳು ರಾಶಿಯಾಗಿ ಸಿಕ್ಕಿಬಿದ್ದ ಘಟನೆ ಕೊಲ್ಲಮೊಗ್ರದಿಂದ ವರದಿಯಾಗಿದೆ. ಸುಳ್ಯ ತಾಲೂಕಿನ ಹರಿಹರ- ಕೊಲ್ಲಮೊಗ್ರದ ನಿಲ್ಕೂರು...
ಮಂಗಳೂರು : ದಕ್ಷಿಣ ಕನ್ನಡ ಮಂಗಳೂರಿನ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮ ಜೂಜಾಟವಾದ ಆಂದರ್- ಬಾಹರ್ ಆಟ ಆಡುತ್ತಿದ್ದ ಆರೋಪದಲ್ಲಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು 41 ವರ್ಷದ...
ಮಂಗಳೂರು: ಬೈಕಂಪಾಡಿಯಲ್ಲಿ ಲಾರಿಯೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮಧು ಕೆ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮಧು ಅವರು ಹೈ ರೇಂಜ್ ಸೆಕ್ಯುರಿಟಿ ಸರ್ವೀಸಸ್ನ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿಕೊಂಡು...
ತಿರುವನಂತಪುರ :ಕೇರಳ ಆರೋಗ್ಯ ಸಚಿವಾಲಯದ ನೇತೃತ್ವವನ್ನು ಪತ್ರಕರ್ತೆ ವೀಣಾ ಜಾರ್ಜ್ ಎಲ್ ಡಿ ಎಫ್ ಸಚಿವ ಸಂಪುಟದಲ್ಲಿ ವಹಿಸಲಿದ್ದಾರೆ. ಕೊರೊನಾ ವೈರಸ್ ತೀವ್ರಗತಿಯಲ್ಲಿ ಏರುತ್ತಿದ್ದು, ಕೆ.ಕೆ ಶೈಲಜಾ ಸ್ಥಾನವನ್ನು ವೀಣಾ ಜಾರ್ಜ್ ತುಂಬಲಿದ್ದಾರೆ. 64ವರ್ಷದ ಕೆಕೆ...
ಚೆನ್ನೈ:ಇಂದು ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯ ತಿಥಿಯಾಗಿದ್ದು ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಹತ್ಯೆಗೈದ ಏಳು ಆರೋಪಿಗಳನ್ನು ಕ್ಷಮಿಸಿ ಶಿಕ್ಷೆಯಿಂದ ಮುಕ್ತಗೊಳಿಸಲು ಅನುಮತಿ ನೀಡಬೇಕೆಂದು 2018ರ ಸೆಪ್ಟೆಂಬರ್ ನಲ್ಲಿ ತಮಿಳುನಾಡು ರಾಜ್ಯ...
ಮಂಗಳೂರು: ಕೊರೊನಾದ ಸಂಕಷ್ಟಮಯ ವಾತಾವರಣದ ಈ ಕಾಲಘಟ್ಟದಲ್ಲಿ ಕೊರೊನಾ ಸೊಂಕಿನಿಂದ ಪ್ರಾಣ ಕಳೆದುಕೊಂಡ ದುರ್ದೈವಿಗಳ ಶವ ಸುಡುವುದು ಕೂಡ ಅತ್ಯಂತ ಸವಾಲಿನ ಕೆಲಸ.ಈ ನಿಟ್ಟಿನಲ್ಲಿ ಸ್ಮಶಾನದಲ್ಲಿ ಶವ ಸುಡುವವರ ಪ್ರಾಣ ಕೂಡ ಅಮೂಲ್ಯವೆಂದು ಅರಿತ ಸಮಾಜಮುಖಿ...
ಕಾರವಾರ:ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ರಾಮತೀರ್ಥ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಬುಲೆನ್ಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ನಲ್ಲಿದ್ದ ರೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಾತ್ರವಲ್ಲ ಆಂಬುಲೆನ್ಸ್...
ಹೈದರಾಬಾದ್:ಕೊರೊನಾ ಬಂದ ನಂತರ ಕೆಲಸ ಗಿಟ್ಟಿಸಿಕೊಳ್ಳುವುದು ಮೊದಲಿನಷ್ಟು ಸುಲಭವಿಲ್ಲ. ಎಷ್ಟೇ ಬುದ್ಧಿವಂತಿಕೆಯಿದ್ದರೂ ಅವಕಾಶದ ಬಾಗಿಲುಗಳು ತೆರೆಯದೇ ಅನೇಕರು ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಇನ್ನು ಕೆಲವರು ಕೈ ತುಂಬಾ ಸಂಬಳ ನೀಡುವ ಒಳ್ಳೆಯ ಕೆಲಸವನ್ನು ಕಳೆದುಕೊಂಡು ಅನಿವಾರ್ಯವಾಗಿ ಕಡಿಮೆ...
ಬೆಂಗಳೂರು:ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊನಾದಿಂದ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ...