ಮಂಗಳೂರು :ಕೋವಿಡ ಮಾರ್ಗಸೂಚಿ ಉಲ್ಲಂಘಿಸಿದ ಖ್ಯಾತ ವೈದ್ಯ ಡಾ. ಬೆವಿಂಜೆ ಶ್ರೀನಿವಾಸ ಕಕ್ಕಿಲಾಯರ ನಡೆಯನ್ನು ಭಾರತೀಯ ವೈದ್ಯರ ಸಂಘ ಖಂಡಿಸಿದೆ. ನಗರದ ಸೂಪರ್ ಮಾರ್ಕೆಟಿನಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಹೋದಾಗ ಮಾಸ್ಕ್ ಹಾಕದೇ ಕೋವಿಡ್ ಮಾರ್ಗಸೂಚಿಗಳನ್ನು...
ಮಂಗಳೂರು: ತೌಕ್ತೆ ಚಂಡಮಾರುತದ ಪ್ರಭಾವದಿಂದ ಬೀಸಿದ ವಿಪರೀತ ಬಿರುಗಾಳಿ, ಮಳೆಗೆ ಹೊಯಿಗೆ ಬಜಾರ್ ಸರಕಾರಿ ಜಮೀನಿನಲ್ಲಿ ಟೆಂಟ್ ಹಾಕಿ ಬದುಕುತ್ತಿದ್ದ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳ ಗುಡಿಸಲುಗಳು ಹಾರಿಹೋಗಿ ಗಾಳಿ, ಮಳೆಯಿಂದ ತಮ್ಮನ್ನು ತಾವು ಕಾಪಾಡಲು...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ಚಂಡಮಾರುತದ ಹೊಡೆತಕ್ಕೆ ಸಮುದ್ರಪಾಲಾಗಿದೆ. ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿದರು.ನಬಾರ್ಡ್...
ನವದೆಹಲಿ: ಕೊರೊನಾ ವೈರಸ್ ನ ಎರಡನೇ ಅಲೆಯಲ್ಲಿ, ಶ್ವಾಸಕೋಶದಲ್ಲಿ ಹರಡುವ ವೈರಸ್ ಸೋಂಕಿನಿಂದ ಭಾರತದಲ್ಲಿ ಅನೇಕ ಜನತೆ ಸಾಯುತ್ತಿದ್ದಾರೆ. Here is a quick and easy way to test the capacity of...
ಮಂಗಳೂರು: ಕೋವಿಡ್ 19 ಸೋಂಕು ಎಲ್ಲೆಡೆ ತೀವ್ರವಾಗಿ ಹಬ್ಬುತ್ತಿರುವುದರಿಂದ ಮಂಗಳೂರು ಹೊರವಲಯದ ಉತ್ತರ ಶಾಸಕ ಡಾ।ಭರತ್ ಶೆಟ್ಟಿ ವೈ ಮತ್ತು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಂಗಳೂರಿನ ಸರ್ಕಾರಿ ಕೋವಿಡ್ ಆಸ್ಪತ್ರೆ ಯಲ್ಲಿ ಹೆಲ್ಪ್ ಡೆಸ್ಕ್...
ತುಮಕೂರು: ವಿವಿಧ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್ನಿಂದ ಮಂಗಳವಾರ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು, ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ್ ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಶಾಸಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಸಾಂಕ್ರಮಿಕವಾಗಿ ಹರಡಿದ್ದು, ಹಳ್ಳಿಗಳಿಗೂ ವಿಸ್ತರಿಸಿ ಗಂಭೀರ ಸ್ವರೂಪ ಪಡೆದಿದೆ. ಕೊರೊನಾ...
ಬಂಟ್ವಾಳ:ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿ ಮನೆಯೊಳಗಿನ ಎಲ್ಲಾ ಸಾಮಾಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣ ಒಂದರಲ್ಲಿ ಮಂಗಳವಾರ...
ಮಂಗಳೂರು:ರಾಜ್ಯ ಪೌರ ಘನ ತ್ಯಾಜ್ಯ ನಿಯಮ, ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ನಿರ್ವಹಣೆ ಉಪವಿಧಿಯಂತೆ ಹಾಗೂ ರಾಜ್ಯ ಉಚ್ಛ ನಾಯ್ಯಾಲಯದ ನಿರ್ದೇಶನದಂತೆ ಮನಪಾ ವ್ಯಾಪ್ತಿಯ ಮನೆಗಳು ಹಾಗೂ ವಸತಿ ಸಮುಚ್ಚಯಗಳಿಂದ ಉತ್ಪತ್ತಿಯಾಗುವತ್ಯಾಜ್ಯಗಳನ್ನು ಮೂಲದಲ್ಲಿಯೇ ಹಸಿ ಕಸ, ಒಣ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಪಲ್ಗುಣಿ ನದಿ ತೀರದಲ್ಲಿ ಟೆಂಟ್ ಗಳನ್ನು ನಿರ್ಮಿಸಿ ಕಳೆದ ಹಲವಾರು ವರುಷಗಳಿಂದ ವಾಸಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಜನಾಂಗವು ತೆಪ್ಪದ ಮೂಲಕ ಮೀನು ಹಿಡಿಯುವ ಕಾಯಕ ನಡೆಸಿ ಜೀವನ...