ಮಂಗಳೂರು : ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ...
ನವದೆಹಲಿ: ಭಾರತದಲ್ಲಿ ಮುಂಚೂಣಿಯಲ್ಲಿರುವ 4ಜಿ ಮತ್ತು ಮೊಬೈಲ್ ಬ್ರಾಡ್ ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿ. ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಜಿಯೋ ಅತೀ ದೊಡ್ಡ ಅಂತರಾಷ್ಟ್ರೀಯ ಜಲಾಂತರ್ಗಾಮಿ ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಜಾಗತಿಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಸಂದರ್ಭದಲ್ಲಿ ಅಲೆಮಾರಿಗಳು, ಭಿಕ್ಷುಕರು, ನಿರ್ಗತಿಕರಿಗೆ ಸಮಾಜ ಸೇವಕರೆಲ್ಲರೂ ಊಟ ತಿಂಡಿ ನೀಡುತ್ತಾರೆ. ಆದರೆ ಬೀದಿಯಲ್ಲಿ ಅಲೆದಾಡುವ ನಾಯಿಗಳ ರಕ್ಷಣೆಗೆ ಮುಂದಾಗುವವರು ಬೆರಳೆಣಿಕೆ ಮಂದಿ ಮಾತ್ರ. ಬೀದಿ ನಾಯಿಗಳು ಒಂದು ಹೊಟ್ಟೆ ಹೊರೆಯಲು ಎಲ್ಲೆಂದರಲ್ಲಿ...
ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಭಾರೀ ಆತಂಕ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಕುರಿತಂತೆ...
ಅಹಮದಾಬಾದ್ : ಕೇರಳ,ಕರ್ನಾಟಕ, ಮುಂಬೈಗಳಲ್ಲಿ ಸಾಕಷ್ಟು ಅನಾಹುತ, ಆತಂಕವನ್ನು ಸೃಷ್ಟಿಸಿದ್ದ ತೌಕ್ತೆ ಚಂಡಮಾರುತ ಸೋಮವಾರ ರಾತ್ರಿ ಗುಜರಾತ್ ಕರಾವಳಿ ಭಾಗದಲ್ಲಿ ಭೂಮಿಗೆ ಅಪ್ಪಳಿಸಿದ್ದು, ಬಳಿಕ ದುರ್ಬಲಗೊಳ್ಳುತ್ತಾ ಸಾಗಿದೆ. ಗುಜರಾತ್ನ ಸೌರಾಷ್ಟ್ರ ಭಾಗದ ದಿಯು ಹಾಗೂ ಉನಾ...
ಮಂಗಳೂರು:ಎಂ ಆರ್ ಪಿ ಎಲ್ ಈ ಸಿಬಂದಿಗಳನ್ನು ಗುತ್ತಿಗೆ ಕಾರ್ಮಿಕರೆಂದು ನೋಡದೆ ಮಾನವೀಯ ನೆಲೆಯಲ್ಲಿ ತಲಾ 25ಲಕ್ಷ ರೂ.ಪರಿಹಾರ ಒದಗಿಸಬೇಕು ಹಾಗೂ ಕುಟುಂಬಕ್ಕೊಂದು ಉದ್ಯೋಗ ಕೊಡಬೇಕು ಎಂದು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ....
ಬಂಟ್ವಾಳ:ಅನಾಥ ಕುಟುಂಬವೊಂದಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಕಾಲದಲ್ಲಿ ನೆರವಿನ ಭರವಸೆ ನೀಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಬಾರಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಲಾಕ್ ಡೌನ್ ಬಳಿಕ ಮನೆಕಳೆದುಕೊಂಡು, ಕೆಲಸ, ಊಟ ಇಲ್ಲದೇ ಬೀದಿಯಲ್ಲಿದ್ಧ ಕುಟುಂಬಕ್ಕೆ ಆಸರೆಯಾಗಿ ನಿಂತ...
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆಯೇ ಹೊರತು ಕಡಿಮೆಯಾಗುವಂತಹ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯಾಗಿರುವ ಜಿ.ಜಗದೀಶ್ ಸ್ವತಃ ಆತಂಕ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಜಿಲ್ಲೆಯಲ್ಲಿ ...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ನಡೆದ ಎಂ ಆರ್ ಪಿ ಎಲ್ ಟಗ್ ಬೋಟ್ ದುರಂತ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ತಜ್ಞರ ತಂಡ ರಚನೆ ಮಾಡಿ...
ಮಂಗಳೂರು: ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಇಂದು ಜಿಲ್ಲೆಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಅವರು ಎನ್.ಎಂ.ಪಿ.ಟಿ ಗೆ...