ಬಾಂಗ್ಲಾದೇಶ:ಎರಡು ದೋಣಿಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಕನಿಷ್ಠ 25 ಜನರು ಮೃತಪಟ್ಟ ದಾರುಣ ಘಟನೆ ಮಧ್ಯ ಬಾಂಗ್ಲಾದೇಶದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಐವರನ್ನು ರಕ್ಷಿಸಲಾಗಿದೆ.. 25 ಶವಗಳನ್ನು ಹೊರತೆಗೆಯಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮಾಹಿತಿ...
ಚಾಮರಾಜನಗರ: ಆಕ್ಸಿಜನ್ ಕೊರತೆ ಹಾಗೂ ಇತರ ಸಮಸ್ಯೆಗಳಿಂದ ಕಳೆದ 24 ಗಂಟೆಗಳಲ್ಲಿ 24 ಕೊರೋನಾ ಸೋಂಕಿತ ರೋಗಿಗಳು ಮೃತಪಟ್ಟಿರುವ ಘಟನೆ ಜಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮೈಸೂರಿನಿಂದ ನಮಗೆ ಸೂಕ್ತ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ, ಇದರಿಂದ...
ಉಡುಪಿ:ಬಾವಿ ಕೆಲಸ ಮುಗಿಸಿ ಕೈಕಾಲು ತೊಳೆಯಲು ಪಾಪ ನಾಶಿನಿ ಹೊಳೆಗೆ ಇಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ 4 ಗಂಟೆ ಸುಮಾರಿಗೆ ಬೆಳ್ಳೆ ಗ್ರಾಪಂ ವ್ಯಾಪ್ತಿಯ ಪಾಂಬೂರು ಅಮಾಸೆಕರಿಯ ಸೇತುವೆ...
ನವದೆಹಲಿ: ದೇಶದಲ್ಲಿ ಕೊರೊನಾ 2 ನೇ ಅಲೆ ತೀವ್ರ ಅಘಾತ ನೀಡಿದ್ದು ,ಕಳೆದ 24 ಗಂಟೆಗಳಲ್ಲಿ 3.92 ಲಕ್ಷ ಹೊಸ ಸೋಂಕಿನ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.ಅದೇ ಸಮಯದಲ್ಲಿ ವೈರಸ್ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,689...
ಕಡಬ: ಶ್ರೀರಾಮ ಸೇನೆ ಮುಖಂಡ ಗೋಪಾಲ ನಾಯ್ಕ್ ಎಂಬವರ ಮೇಲೆ ಭಾನುವಾರ ರಾತ್ರಿ 9.10 ರ ಸುಮಾರಿಗೆ ತಂಡವೊಂದರರಿಂದ ತಲ್ವಾರಿನಿಂದ ದಾಳಿಗೆ ಯತ್ನ ನಡೆದಿದೆ ಎನ್ನಲಾಗಿದೆ. ಗೋಪಾಲ್ ನಾಯ್ಕ್ ಅವರು ಕಡಬದ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ರಾತ್ರಿ ಗೋಪಾಲ್...
ಉಡುಪಿ:ಸರಕಾರದ ಆದೇಶದ ಮಧ್ಯೆಯೂ ಇಂದು ಬೆಳಗ್ಗೆ ಸಂತೆಕಟ್ಟೆ ಸಂತೆ ಮಾರುಕಟ್ಟೆಯ ಹೊರಗಡೆ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳಿಗೆ ಉಡುಪಿ ನಗರಸಭೆ ಅಧಿಕಾರಿಗಳು ದಂಡ ವಿಧಿಸುವ ಮೂಲಕ ತೆರವುಗೊಳಿಸಿದ್ದಾರೆ. ಮೇ 1ರಂದು ಹೊರಡಿಸಲಾದ ಪರಿಷ್ಕೃತ ಕೋವಿಡ್...
ಮಂಗಳೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ದೇಶದ ವಿವಿಧ ಕಡೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತದಾರರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಅಸ್ತಿತ್ವ ಇಲ್ಲದ ಕಡೆ...
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಉಡುಪಿಗೆ ಭೇಟಿ ನೀಡಿದ್ದಾರೆ.ಮಣಿಪಾಲದ ರಜತಾದ್ರಿಯಲ್ಲಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.ಉಪ ಚುನಾವಣೆಯ ಫಲಿತಾಂಶ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದ್ದು,...
ಉಪ್ಪಿನಂಗಡಿ: ಎಟಿಎಂ ಯಂತ್ರದಿಂದ ಹಣ ಕದಿಯಲು ಯತ್ನಿಸಿದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು 48 ಗಂಟೆಗಳೊಳಗೆ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸವಣೂರು ಗ್ರಾಮದ ಶಾಂತಿನಗರ ಮಾಂತೇರು ನಿವಾಸಿ ಸಮೀರ್ ಯಾನೆ...
ಮಂಗಳೂರು:ಕೊರೊನಾ ವೈರಸ್ ಎಂಬ ಪೆಡಂಭೂತ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮತ್ತೆ ಹೊಸ ಮಾರ್ಗಸೂಚಿ ಪ್ರಕಟವಾಗಿದೆ: ಇಂದಿನಿಂದ ವಾರದ ಸಂತೆ, ಸಂತೆ ಸಂಪೂರ್ಣ ನಿಷೇಧ. ದಿನಸಿ ಅಂಗಡಿಗಳನ್ನು ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ...