ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಸುರತ್ಕಲ್ ನಲ್ಲಿ ತನ್ನ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ...
ಮಂಗಳೂರು: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಸೆ.4ರಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು ದೊರಕಿದೆ. ತಾಲೂಕು ಮಟ್ಟದ ಲಾಂಗ್ ಜಂಪ್ ಮತ್ತು 80 ಮೀ. ಹರ್ಡಲ್ಸ್ ನಲ್ಲಿ ಶ್ರೇಯ ಎಸ್...
ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿಯ ಪೋದರ್ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಅ. 2 ರಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ನಡೆಯಿತು. ಶಾಲಾ...
ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ನಾಡು ಬಳಿ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬೈಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಪೆಟ್ರೋಲ್ ತುಂಬಿಸಲು ಬಾಟಲಿ ಬೇಕು ಎಂದು ಹೇಳಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದ...
ಮಂಗಳೂರು: ಹಿರಿಯ ನೃತ್ಯ ಗುರು, ನಿವೃತ್ತ ಶಿಕ್ಷಕ, ಮಂಗಳೂರಿನ ಲಲಿತ ಕಲಾ ಸದನ ಸಂಸ್ಥೆಯ ಸ್ಥಾಪಕ ಬಿ.ಪ್ರೇಮನಾಥ್ ಮಾಸ್ಟರ್ (87) ಅವರು ಅ. 1 ರಂದು ಕೋಡಿಕಲ್ ನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,...
ಮೂಲ್ಕಿ: ಹಳೆಯಂಗಡಿ ಸಮೀಪದ ತೋಕೂರು ನಿವಾಸಿ ಸುಮಂತ್ (19)ನಿಗೂಢ ಸಾವಿನ ಬಗ್ಗೆ ಕಾಪು ತಾಲೂಕು ಅಂಬೇಡ್ಕರ್ ಯುವ ಸೇನೆ ಸಂಶಯ ವ್ಯಕ್ತ ಪಡಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂಬೆಡ್ಕರ್ ಯುವ ಸೇನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ ಸೇವಾದಳದ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 154ನೇ...
ಮಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಸಂಘರ್ಷ ನಡೆದಿರುವುದನ್ನು ಭಾರತೀಯ ಜನತಾ ಪಕ್ಷ ಖಂಡಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾರದ ಹಿಂದೆಯಷ್ಟೇ ಹಿಂದೂಗಳ...
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ...
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ...