ಮಂಗಳೂರು: ಮಾಹಿತಿ ತಂತ್ರಜ್ಞಾನ ಎಷ್ಟೇ ಪ್ರಗತಿ ಹೊಂದಿದರೂ ಸ್ಮಾರ್ಟ್ ಕಳ್ಳರು ಒಂದು ಹೆಜ್ಜೆ ಮುಂದೆ ಹೋಗಿ ವಂಚನಾ ಕೃತ್ಯದಲ್ಲಿ ಶಾಮೀಲಾಗುತ್ತಿರುವುದು ವರದಿಯಾಗುತ್ತಲೇ ಇದೆ. ಮಂಗಳೂರಿನ ಬ್ಯಾಂಕಿನ ಕ್ಯಾಶ್ ಡಿಪಾಸಿಟ್ ಮೆಷಿನ್ ಗೆ ದುಡ್ಡು ತುಂಬಲು ಬಂದಿದ್ದ...
ಉಡುಪಿ: ಉಡುಪಿಯಲ್ಲಿ ಮತ್ತೆ ಸರಣಿ ದರೋಡೆ ಯತ್ನ ನಡೆದಿದೆ. ಕಿಡಿಗೇಡಿ ದರೋಡೆಕೋರರು ದರೋಡೆ ಯತ್ನದ ಜೊತೆ ಸಿಕ್ಕ ಸಿಕ್ಕ ವಾಹನ ಸುಟ್ಟು ಹಾಕಿದ್ದಾರೆ. ಉಡುಪಿಯ ಬೈಲೂರು ಹಾಗೂ ಮಾರ್ಪಳ್ಳಿಯಲ್ಲಿ ಇತ್ತೀಚೆಗೆ ತಡರಾತ್ರಿ ಘಟನೆ ನಡೆದಿದೆ. ಬೈಲೂರು...
ಭೋಪಾಲ್: ದೇಶದೆಲ್ಲೆಡೆ ಎರಡನೇ ಬಾರಿಗೆ ಕೊರೊನಾ ಮಹಾಮಾರಿ ಅಲೆ ಹೆಚ್ಚಾಗುತ್ತಿದೆ. ಸರ್ಕಾರವೂ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಕೊರೊನಾ ಗೈಡ್ ಲೈನ್ಸ್ ಗಳನ್ನು ಪಾಲನೆ ಮಾಡುವಂತೆ ಈಗಾಗಲೇ ಆದೇಶವನ್ನೂ ಹೊರಡಿಸಿದೆ.ಇದನ್ನೇ ಬಂಡವಾಳವಾಗಿಸಿಕೊಂಡ ಕೆಲ ಅಧಿಕಾರಿಗಳು ...
ಬೆಳ್ತಂಗಡಿ:ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ಗ್ರಾಮದ ಅಶ್ವತ್ಥ ನಗರದ ನಿವಾಸಿ ಸುನೀತಾ ಮಂಜುನಾಥ್ 2020-21ರಲ್ಲಿ ವಿಜಾಪುರದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದರು. ಮತ್ತು ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಐ.ಇ.ಸಿ...
ಉಡುಪಿ: ಛತ್ತೀಸ್ ಗಢದ ದಟ್ಟಾರಣ್ಯದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಯ ಸಂದರ್ಭ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಸ್ಮರಣಾರ್ಥ ಐ.ಸಿ.ವೈ.ಎಂ ಉದ್ಯಾವರ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.ಹುತಾತ್ಮ ವೀರ ಯೋಧರಿಗೆ ಅಂತಿಮ ನಮನದಲ್ಲಿ ಪುಷ್ಪಾರ್ಚನೆಗೈದು, ಮೊಂಬತ್ತಿ...
ಮಂಗಳೂರು: ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿವಿಯ ಪ್ರಾಧ್ಯಾಪಕ ಜಯಶಂಕರ್ ಅವರಿಗೆ ೧೭.೫೦ ಲಕ್ಷ ರೂಪಾಯಿ ಹಣವನ್ನು ಪಡೆದುಕೊಂಡು ಹುದ್ದೆಯನ್ನು ಕೊಡಿಸದೇ ಹಣವನ್ನೂ ಮರಳಿಸದೇ ಜೀವ ಬೆದರಿಕೆ ಹಾಕಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರಾಮಸೇನೆ...
ಮಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ, ರಾಜ್ಯ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ದ.ಕ.ಜಿಲ್ಲೆಯಲ್ಲೂ ಕೆಎಸ್ಆರ್ಟಿಸಿ, ಸರ್ಕಾರಿ ಬಸ್ಗಳ ಸಂಚಾರ ಸ್ಥಗಿತಗೊಂಡಿದೆ. ನಗರದ ಬಸ್ ನಿಲ್ದಾಣದಲ್ಲಿ ಬಸ್ ಗಳು ಇಲ್ಲದೆ...
ಮಂಗಳೂರು: ಕುಂಪಲದಲ್ಲಿನ ಯತೀಂಖಾನಾ (ಅನಾಥಾಶ್ರಮ)ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆರೋಪಿ 52 ವರ್ಷದ ಉಸ್ತಾದ್ ಆಯುಬ್ ನನ್ನು ಅಪ್ರಾಪ್ತ ಸಣ್ಣ ಮಕ್ಕಳಿಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿಬಂಧಿಸಲಾಗಿದೆ.ಪೊಲೀಸ್ ಇಲಾಖೆ, ಕೆ.ಎಸ್. ಹೆಗ್ಡೆ...
ಮಂಗಳೂರು:ಕಳೆದ 5 ದಶಕಗಳಿಂದ ಸಾಹಿತ್ಯ ಮತ್ತು ಬರಹ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಮುಮ್ತಾಜ್ ಬೇಗಂ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೂಲತಃ ಬೆಳಪು ಮಿಲಿಟರಿ...
ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯ ಕಂಕನಾಡಿ ಪಂಪುವೆಲ್ ಮಹಾವೀರ ವ್ರತ್ತದ ಬಳಿಯಲ್ಲಿರುವ ಫ್ಲೈಓವರ್ ಗೋಡೆಗೆ ವರ್ಲಿ ಪೈಂಟಿಂಗ್ ನಡೆಸಲಾಯಿತು. ಕರ್ಣಾಟಕ ಬ್ಯಾಂಕ್ ಪ್ರಾಯೋಜಿತ ವಲಿ೯ ಪೈಂಟಿಂಗ್ ಗೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಚಾಲನೆ ನೀಡಿದರು...