ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಛಾಯಾಗ್ರಾಹಕ ಕೊಂಚಾಡಿ ಸಾಗರ್ ದೇವಾಡಿಗ ಅವರ ಮತ್ತೊಂದು ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ಛಾಯಾಗ್ರಾಹಕರಾಗಿ ಹೆಸರು ಮಾಡಿದ್ದ ಸಾಗರ್ ದೇವಾಡಿಗ ಅವರ ಛಾಯಚಿತ್ರಗಳಿಗೆ ಈ ಹಿಂದೆಯೂ ಹಲವು...
ಮಂಗಳೂರು: ನವದುರ್ಗ ಬಸ್ಸಿನ ನಿರ್ವಾಹಕ ಸಂತೋಷ ಶೆಟ್ಟಿ ಇವರ ಬಸ್ಸು ನಿರ್ವಹಣಾ ಸಮಯದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಕಟೀಲ್ ಕಿನ್ನಿಗೋಳಿ...
ಮಂಗಳೂರು: ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆ.27 ರಂದು ಗ್ಲೋಬಲ್ ಇಂಡಿಯಾ ಎಂಟರ್ ಟೈನ್ ಮೆಂಟ್ ಪ್ರೊಡಕ್ಷನ್ ಮತ್ತು ಆಲಿ ಶರ್ಮಾ ಜಂಟಿಯಾಗಿ ಪ್ರಸ್ತುತ ಪಡಿಸಿರುವ ಮಿಸ್ಸಸ್ /ಮಿಸ್ಟರ್ ಮತ್ತು ಮಿಸ್ ಹಾಗೂ ಮಿಸ್ ಟೀನ್ ಗ್ಲೋಬಲ್...
ಮಂಗಳೂರು: ಜೋಕಟ್ಟೆ, ಬೈಕಂಪಾಡಿ ಕೈಗಾರಿಕಾ ವಲಯದ ತ್ಯಾಜ್ಯಗಳು ಪಲ್ಗುಣಿ ನದಿ ಸೇರುತ್ತಿದ್ದು, ಫಲ್ಗುಣಿ ನದಿ ಸಂಪೂರ್ಣ ಕಲುಷಿತವಾಗಿದೆ. ಒಂದು ವರ್ಷದ ಹಿಂದೆ ರುಜಿಗೋಲ್ಡ್, ಪತಾಂಜಲಿ ಕಂಪೆನಿಗಳ ತ್ಯಾಜ್ಯ ನದಿ ಸೇರುತ್ತಿದ್ದ ವಿಚಾರ ಪತ್ತೆ ಹಚ್ಚಿದ್ದ ತೋಕುರು...
ಮಂಗಳೂರು: ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿ ಮಹೇಶ್ ಪೈ ಎಂಬಾತನಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು...
ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು...
ಉಳ್ಳಾಲ: ಕರಾವಳಿಯ ಯುವಕರಲ್ಲಿ ಧರ್ಮದ ಅಪೀಮು ತುಂಬಿದ ಜನರು ಐಶಾರಾಮಿ ಕಾರಿನಲ್ಲಿ ಓಡಾಡುತ್ತಾರೆ ಆದರೆ ಯುವಕರು ಜೈಲು ಸೇರುತ್ತಿದ್ದಾರೆ. ದೇಶದಲ್ಲಿ ಅನೇಕ ಸಮಸ್ಯೆಗಳಿದ್ದರೂ ಪ್ರಧಾನಿ ಜನರ ಹಣದಲ್ಲಿ ದಿನಕ್ಕೆ ನಾಲ್ಕು ಡ್ರೆಸ್, ದುಬಾರಿ ಅಣಬೆ ತಿಂದು...
ಮುಲ್ಕಿ: ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ನಾಲ್ವರು ಮಕ್ಕಳು ಫೆ.27ರಂದು ನಾಪತ್ತೆಯಾಗಿದ್ದು, ಇದೀಗ ಆ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ಈ...
ಮಂಗಳೂರು : ಪೈಂಟ್ ಮಾಡುವ ವೇಳೆ ಕಟ್ಟಡವೊಂದರ ಎರಡನೇ ಮಹಡಿಯಿಂದ ಬಿದ್ದ ಯುವಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ. ಏಣಿಯನ್ನು ಬಳಸಿ ಪೈಂಟಿಂಗ್ ಮಾಡುತ್ತಿದ್ದ 26 ವರ್ಷ ಪ್ರಾಯದ ಮೋಹಿತ್ ಪೂಜಾರಿ ಮೃತ...
ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ...