ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರ ಅವಹೇಳನ ಮಾಡಲಾಗಿದೆ ಎಂಬ ಆರೋಪದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪೋಷಕರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಶಾಲಾ ಶಿಕ್ಷಕಿ ಓರ್ವರು ಏಳನೇ ತರಗತಿ...
ಮಂಗಳೂರಿನ ಖ್ಯಾತ ಹವ್ಯಾಸಿ ಯಕ್ಷಗಾನ ಅರ್ಥಧಾರಿ, ಭಾಗವತ, ಹಿಮ್ಮೇಳ ವಾದಕ, ಸಂಘಟಕ ಮುಂಡ್ಕೂರು ನಾಗೇಶ್ ಪ್ರಭುಗಳು ಫೆ.9 ರಂದು ಮಂಗಳೂರಿನ ಕೊಡಿಯಾಲ ಬೈಲ್ ಸ್ವಗೃಹದಲ್ಲಿ ನಿಧನರಾದರು. 86 ವರ್ಷ ಸಾರ್ಥಕ ಜೀವನ ನಡೆಸಿದ್ದ ಪ್ರಭುಗಳು ಶ್ರೀ...
ಮಂಗಳೂರು: ಇತ್ತೀಚೀನ ದಿನಗಳಲ್ಲಿ ತುಳುನಾಡಿನ ಜನರು ನಂಬುವಂತಹ ದೈವರಾಧನೆ ಸಿನಿಮಾಗಳಲ್ಲಿ ಬರುತ್ತಿದ್ದು, ಇದೀಗ ಕನ್ನಡ ಸೀರಿಯಲ್ ನಲ್ಲೂ ಬಂದಿರುವ ಕಾರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ಖಾಸಗಿ ವಾಹಿನಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುವ ‘ಕಾವೇರಿ ಕನ್ನಡ...
ಮಂಗಳೂರು:ಪೊಲೀಸ್ ಇಲಾಖೆ ಕಳೆದ ಒಂದು ವರ್ಷದಲ್ಲಿ ಸೀಝ್ ಮಾಡಿದ್ದ ಸುಮಾರು 200 ಕೆಜಿ ಮಾದಕ ವಸ್ತುಗಳನ್ನು ಫೆ.9ರಂದು ನಾಶ ಪಡಿಸಿದ್ದಾರೆ. ಆದರೆ ಪೊಲೀಸರು ಎಷ್ಟೇ ಕಡಿವಾಣ ಹಾಕಲು ಮತ್ತೆ ಮತ್ತೆ ಮಾದಕ ವಸ್ತು ಕಳ್ಳದಾರಿಯ ಮೂಲಕ...
ಮೂಡಬಿದಿರೆ: ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯ ಹಲವು ಕಡೆ ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಜಪೆ ಹಾಗೂ ಮೂಡಬಿದ್ರೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಹಂಝಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸರು ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಫೆ.9ರಂದು ನಾಶ ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ ಮುಕ್ತ ಜಿಲ್ಲೆಯ ಅಭಿಯಾನ ಆರಂಭಗೊಂಡ ಬಳಿಕ ನಗರ ಹಾಗೂ...
ಮಂಗಳೂರು: ಗುರುಪುರ ಬಂಟರ ಮಾತೃ ಸಂಘದ ಯುವ ವಿಭಾಗದ ವತಿಯಿಂದ ಎಜೆ ಆಸ್ಪತ್ರೆ ಆಂಡ್ ರಿಸರ್ಚ್ ಸೆಂಟರ್ ಮಂಗಳೂರು ಇದರ ಸಹಯೋಗದೊಂದಿಗೆ ಗುರುಪುರ ಕುಕ್ಕುದಕಟ್ಟೆ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ...
ಉಳ್ಳಾಲ: ಕಳೆದೆರಡು ಹಿಂದೆ ಕಲ್ಲುರ್ಟಿ ಕಲ್ಕುಡ ದೈವಗಳಿಗೆ ಹರಕೆ ಕೋಲ ಸಮರ್ಪಿಸಿದ ಸ್ಪೀಕರ್ ಯುಟಿ ಖಾದರ್ ಅವರಿಗೆ ಸ್ವಧರ್ಮೀಯ ಧಾರ್ಮಿಕ ಮುಖಂಡರಿಂದ ತೀವ್ರ ಟೀಕೆಗಳು ಬಂದಿತ್ತು. ಆದರೆ ಸದಾ ಎಲ್ಲರನ್ನು ಗೌರವಿಸುವ ನಾಯಕ ಎಂದೇ ಬಿಂಬಿತರಾಗಿರೋ...
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್ಎಸ್ಯುಐ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. 15 ನೇ ಹಣಕಾಸು ಆಯೋಗವು ರಾಜ್ಯಕ್ಕೆ ನೀಡಬೇಕಾದ ತೆರಿಗೆ ಹಣದಲ್ಲಿ ಕಡಿತ ಮಾಡಿರುವುದನ್ನು ಖಂಡಿಸಿ ಈ ಮುತ್ತಿಗೆ...
ಮಂಗಳೂರು: ರಾತ್ರಿ ಊಟ ಸೇವಿಸಿದ ನೂರಾರು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಖಾಸಗಿ ಕಾಲೇಜೊಂದರ...