ಬೆಂಗಳೂರು: ಸವದತ್ತಿ ಶಾಸಕ ಹಾಗೂ ಕರ್ನಾಟಕದ ವಿಧಾನಸಭೆಯ ಉಪ ಸಭಾಪತಿಯಾಗಿದ್ದ ಆನಂದ್ ಮಾಮನಿ ನಿನ್ನೆ ರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆನಂದ್ ಮಾಮನಿ ಅವರಿಗೆ 56 ವರ್ಷ ವಯಸ್ಸಾಗಿತ್ತು. ಇವರು ಕಳೆದ ಹಲವು...
ಮೈಸೂರು: ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕೆ-ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ನಿಖಿಲ್ಗೆ ಗಾಯವಾಗಿರುವ ವಿಚಾರವನ್ನು ಸಹಾಯಕ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ...