LATEST NEWS2 weeks ago
ಮದುವೆ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ: ಐವರು ಸಾವು..!
ತಮಿಳುನಾಡು: ಪೆಟ್ರೋಲ್ ಟ್ಯಾಂಕರ್ ಟ್ರಕ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ- ಪಳನಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಮದುವೆ ಕಾರ್ಯಕ್ರಮ ಮುಗಿಸಿ ವಾಪಸಾಗುತ್ತಿದ್ದಾಗ...