ಬಂಟ್ವಾಳ: ಯಾರೋ ಮಾಡಿದ ಅಬ್ಬೇಪಾರಿ ಕೆಲಸಗಳಿಗೆ ಇನ್ಯಾರೋ ಬಡ, ಅಮಾಯಕ ಸಾರ್ವಜನಿಕರು ಕಷ್ಟ ನಷ್ಟ ಅನುಭವಿಸುತ್ತಾರೆ. ಈ ಮಾತಿಗೆ ಇದೀಗ ಪೂರಕವಾಗಿದೆ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಉಜಿರಾಡಿ ಗಟ್ಟಿ ಊರಿನ ಶೀನ ಪೂಜಾರಿಯವರ ಸಮಸ್ಯೆ....
ನಿರಂತರ ಮಳೆ ಸುರಿಯುತ್ತಿದ್ದರಿಂದ ಮನೆಗೋಡೆ ಕುಸಿದು ಬಿದ್ದು, ಒಂದು ವರ್ಷದ ಮಗು ಹಾಗೂ 3 ವರ್ಷದ ಬಾಲಕಿ ಮೃತಪಟ್ಟ ಘಟನೆ ದಾವಣಗೆರೆ ಹಾಗೂ ಹಾವೇರಿಯಲ್ಲಿ ನಡೆದಿದೆ. ದಾವಣಗೆರೆ/ಹಾವೇರಿ: ರಾಜ್ಯದಲ್ಲಿ ಭಾರಿ ಮಳೆ ಸುರಿಯುತಿದ್ದು, ಹಲೆವಡೆ ಅಪಾರ ಹಾನಿಯಾಗಿದೆ....
ಮಂಗಳೂರು ಹೊರವಲಯದ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಕೆಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲೋನಿಯಲ್ಲಿ ಮನೆ ಕುಸಿದು ಬಿದ್ದು ಹಾನಿಯಾಗಿದೆ. ಮಂಗಳೂರು: ಮಂಗಳೂರು ಹೊರವಲಯದ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ...
ಮಂಗಳೂರಿನ ಬಿಕರ್ನಕಟ್ಟೆ ಪ್ರಮುಖ ರಸ್ತೆಯಿಂದ ಶಕ್ತಿನಗರಕ್ಕೆ ಹೋಗುವ ಮುಖ್ಯರಸ್ತೆಯ ಮೊದಲ ತಿರುವಿನಲ್ಲಿ ಮನೆಯೊಂದು ಅಪಾಯಕಾರಿ ಸ್ಥಿತಿಯಲ್ಲಿದೆ. ಮಂಗಳೂರು: ಮಂಗಳೂರಿನ ಬಿಕರ್ನಕಟ್ಟೆ ಪ್ರಮುಖ ರಸ್ತೆಯಿಂದ ಶಕ್ತಿನಗರಕ್ಕೆ ಹೋಗುವ ಮುಖ್ಯರಸ್ತೆಯ ಮೊದಲ ತಿರುವಿನಲ್ಲಿ ಮನೆಯೊಂದು ಅಪಾಯಕಾರಿ ಸ್ಥಿತಿಯಲ್ಲಿದೆ. ಸದ್ಯ...
ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಲ ಗ್ರಾಮದ ನಂದ್ರೊಳ್ಳಿ ಕ್ಷೇತ್ರಪಾಲ ಎಂಬಲ್ಲಿ ನಡೆದಿದೆ. ಜಾನಕಿ ಎಂಬವರ ಮನೆಯು...
ಮಂಗಳೂರು : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ಸಮೀಪದ ಹತ್ತನೇ ತೋಕೂರು ಬಳಿ ಸಂಭವಿಸಿದೆ. ನಿನ್ನೆ ರಾತ್ರಿ ಪೂರ್ತಿ...
ಹಾಸನ: ಭಾರಿ ಮಳೆಯ ಪರಿಣಾಮ ತಡರಾತ್ರಿ ಮನೆಯೊಂದು ಕುಸಿದು ಬಿದ್ದಿದೆ. ಏನೋ ಶಬ್ದವಾಗುತ್ತಿದೆಯಲ್ಲ ಎಂದು ಮನೆಯಿಂದ ಹೊರಗೆ ಬಂದಿದ್ದಕ್ಕೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...