ಹಾಸನ : ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ. 26 ವರ್ಷ ಪ್ರಾಯದ ಲಿಖಿತ್ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ ಮಾಡಿ...
ಉಡುಪಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ್ದಾರೆ. ಉಡುಪಿ ಜಿಲ್ಲೆಉ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳದಲ್ಲಿ ಈ ಘಟನೆ ನಡೆದಿದ್ದು ಮೃತರನ್ನು 39 ವರ್ಷದ ಶರತ್ ಶೆಟ್ಟಿ ಎಂದು ಗುರುತ್ತಿಸಲಾಗಿದೆ. ಉಡುಪಿ : ಉಡುಪಿ...
ಅಪ್ರಾಪ್ತ ಬಾಲಕನೊಬ್ಬ 53 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹೈತ್ಯಗೈದಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಭೋಪಾಲ್: ದೇಶದಲ್ಲಿ ಮಹಿಳೆ ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ ಪ್ರಕರಣಗಳು ನಾಗರೀಕರ...
ಬುದ್ಧಿವಾದ ಹೇಳಿದ ವ್ಯಕ್ತಿಯ ಮಾತಿನಿಂದ ರೊಚ್ಚಿಗಿದ್ದ ಚಾಲಕನೊಬ್ಬ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನೇ ಅಮಾನವೀಯವಾಗಿ ಕೊಲೆಗೈದ ಘಟನೆ ಶುಕ್ರವಾರ ಮೂಡುಬಿದಿರೆಯಲ್ಲಿ ನಡೆದಿದೆ. ಮಂಗಳೂರು: ಬುದ್ಧಿವಾದ ಹೇಳಿದ ವ್ಯಕ್ತಿಯ ಮಾತಿನಿಂದ ರೊಚ್ಚಿಗಿದ್ದ ಚಾಲಕನೊಬ್ಬ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನೇ ಅಮಾನವೀಯವಾಗಿ...
ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು ಯುವಕನನ್ನು ಕೊಲೆ ಮಾಡಿ ಬಳಿಕ ಶವವನ್ನು ಚಾರ್ಮಾಡಿ ಘಾಟ್ನಲ್ಲಿ ಎಸೆದು ಹೋಗಿದೆ. ಚಿಕ್ಕಮಗಳೂರು : ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು ಯುವಕನನ್ನು...
ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು...
ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೊದಲೇ ರೂಪಿಸಿದ್ದ ಸಂಚಿನಂತೆ ವಿಮಾನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಗಳೂರು ಸದ್ದುಗುಂಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿ ನಾಝ್’ಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಸಿರ್ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ನಾಝ್,...
ಯುವತಿಯೊಬ್ಬಳನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ(Murder)ಗೈದ ಘಟನೆ ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಡಿಕೇರಿ : ಯುವತಿಯೊಬ್ಬಳನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ(Murder)ಗೈದ ಘಟನೆ ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ...
ಬಂಟ್ವಾಳ : ಯುವಕನೋರ್ವನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಆಟೋ ಚಾಲಕನೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿ...
ತ್ರಿಪುರಾ: 15 ವರ್ಷದ ಬಾಲಕನೊಬ್ಬ ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಂದು, ಸೆಪ್ಟಿಕ್ ಟ್ಯಾಂಕ್ನಲ್ಲಿ ಶವಗಳನ್ನು ಹೂತು ಹಾಕಿದ ಭಯಾನಕ ಘಟನೆ ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನಡೆದಿದೆ. ಧಲೈ ಜಿಲ್ಲೆಯ...