ಮಹಾರಾಷ್ಟ್ರ: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮಗ ಮೃತಪಟ್ಟಿರುವ ಘಟನೆ ತುಳಜಾಪುರದ ಖಡ್ಕಿ ಗ್ರಾಮದಲ್ಲಿ ನಡೆದಿದೆ. ಸಚಿನ್ ಶ್ಯಾಮ್ ಭಂಡಾರೆ(35), ಸಚಿನ್(11) ಮೃತ ದುರ್ದೈವಿಗಳು. ಶ್ಯಾಮ್ ಭಂಡಾರೆ ಮಗ ಸಚಿನ್ ಭಂಡಾರೆ ಮನೆ ಮೇಲೆ ಬಟ್ಟೆ...
ಮುಂಬೈ: ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಜಾನ್ಸನ್ ಅಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ನ ಬೇಬಿ ಪೌಡರ್ ಉತ್ಪಾದನಾ ಲೈಸೆನ್ಸ್ನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಪ್ರಯೋಗಾಲಯದ ಪರೀಕ್ಷೆಯ ಸಮಯದಲ್ಲಿ ಇದರ ಪುಡಿಯ ಮಾದರಿ ಮಕ್ಕಳ...
ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ತಂದೆ ಮಗನಿಗೆ ಢಿಕ್ಕಿಯಾಗಿ ತಂದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಲಾರಿಯನ್ನು ಪತ್ತೆ ಮಾಡಲಾಗಿದೆ. ಕಾಪು ಸರ್ಕಲ್ ಇನ್ಸ್ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸ್.ಐ ಪುರುಷೋತ್ತಮ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಅಭ್ಯರ್ಥಿ ರಾಹುಲ್ 164 ಮತಗಳನ್ನು ಪಡೆದು ಸ್ಪೀಕರ್ ಆಗಿ ಆಯ್ಕೆಯಾದರು. ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಶಿವಸೇನಾದ ಶಾಸಕ ರಾಜನ್...
ಮುಂಬೈ: ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರನ್ನು ಶಿವಸೇನೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ‘ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ ಮತ್ತು ಸ್ವಯಂಪ್ರೇರಣೆಯಿಂದ ಶಿವಸೇನೆಯ ಸದಸ್ಯತ್ವವನ್ನು ತ್ಯಜಿಸಿದ್ದೀರಿ. ಆದ್ದರಿಂದ, ಶಿವಸೇನಾ ಪಕ್ಷದ ಪ್ರಮುಖನಾಗಿ ನನಗೆ ನೀಡಲಾದ...
ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ದೇಶದ...
ಮುಂಬೈ : ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಶಿಂಧೆ...
ಮಹಾರಾಷ್ಟ್ರ: ಸುಪ್ರೀಂಕೋರ್ಟ್ ವಿಶ್ವಾಸ ಮತಯಾಚನೆ ಮಾಡಲು ಆದೇಶಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ. ತಡರಾತ್ರಿ ರಾಜ್ಯಪಾಲರ ನಿವಾಸಕ್ಕೆ ಆಗಮಿಸಿದ ಠಾಕ್ರೆ ಭಗತ್ ಸಿಂಗ್ ಕೋಶಿಯಾ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ತಮ್ಮ...
ನವದೆಹಲಿ: ಮಹಾರಾಷ್ಟ್ರದಲ್ಲಿ ಅಧಿಕಾರದ ಚುಕ್ಕಾಣಿಗಾಗಿ ಬಂಡಾಯ ನಡೆದಿದೆ. ಈ ಮಧ್ಯೆ ಕೇಂದ್ರ ಸರ್ಕಾರ 15 ಮಂದಿ ಬಂಡಾಯ ಶಾಸಕರಿಗೆ ‘ವೈ+’ ವರ್ಗದ ಭದ್ರತೆ ಒದಗಿಸಿದೆ. ಯಾರಿಗೆಲ್ಲಾ ಭದ್ರತೆ: ರಮೇಶ್ ಬೋರ್ನಾರೆ, ಮಂಗೇಶ್ ಕುಡಾಲ್ಕರ್, ಸಂಜಯ್ ಶಿರ್ಸಾತ್,...
ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ಮಹಾ ಬಿರುಕು ಉಂಟಾಗಿದ್ದು, ಬಂಡಾಯ ಸಚಿವ ಏಕನಾಥ ಶಿಂಧೆ ಜೊತೆ ತೆರಳಿದ್ದ ಇಬ್ಬರು ಶಾಸಕರು ತಪ್ಪಿಸಿಕೊಂಡು ಮುಂಬೈ ಬಂದು ಸೇರಿದ್ದಾರೆ..!ಮಂಗಳವಾರ ಏಕನಾಥ ಶಿಂಧೆ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಬಿಜೆಪಿ ಆಡಳಿತವಿರುವ...