LATEST NEWS2 years ago
ಲಂಚ ಪ್ರಕರಣದಲ್ಲಿ ಶಾಸಕನ ಜಾಮೀನು ಅರ್ಜಿ ವಜಾ: ಮತ್ತೆ ವಿರೂಪಾಕ್ಷಪ್ಪ ಎಸ್ಕೇಪ್
ದಾವಣಗೆರೆ: ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಜೂರಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಲಂಚ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ...