DAKSHINA KANNADA3 years ago
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕಾರುಗಳ ಮಧ್ಯೆ ಡಿಕ್ಕಿಯಲ್ಲಿ ಚಾಲಕ ಸಾವು :ನಾಲ್ವರು ಗಾಯ
ಪುತ್ತೂರು: ಕಾರುಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಇಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...