ಬಂಟ್ವಾಳ: ಚಲಿಸುತ್ತಿದ್ದ ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೋಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಇಂದು ಮಧ್ಯಾಹ್ನ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ...
ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಬುಡೋಳಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ...
ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ ಶವ ರಾಷ್ಟ್ರಿಯ ಹೆದ್ದಾರಿ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ. ಕೊಡಾಜೆ ಆರಂಗಳ ಸೂಪರ್ ಮಾರ್ಕೆಟ್ ಎದುರು ಗಡೆ ಶವ ಮರದಲ್ಲಿ ನೇಣು...
ಬಂಟ್ವಾಳ: ಬೆಳ್ಳಂ ಬೆಳಗ್ಗೆ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ನಾಲ್ವರು ಗಾಯಗೊಂಡ ಘಟನೆ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ...
ಬಂಟ್ವಾಳ: ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣಾ ವ್ಯಾಪ್ತಿಯ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಂಟ್ವಾಳ ನಿವಾಸಿಗಳಾದ ವಿಡಿಯೋಗ್ರಾಫರ್ ಸುಕುಮಾರ್ ಬಂಟ್ವಾಳ, ಪೈಂಟರ್...
ಪುತ್ತೂರು: ಕಾರುಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಇಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...
ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ 20ರಿಂದ 30 ಜನರ ಮೇಲೆ ಕೇಸು ದಾಖಲಿಸಲಾಗಿದೆ....
ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಇದೇ ವಿಚಾರವಾಗಿ ಭಿನ್ನ ಕೋಮಿನ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕುರುಳಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು..! ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ಅಂದ್ರಪ್ರದೇಶ ಮೂಲದ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ...