ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು ನೀರು ಕಪ್ಪು ಬಣ್ಣಕ್ಕೆ...
ಮಂಗಳೂರು: ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮೀಲ್ ಕಾರ್ಖಾನೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಮುಚ್ಚಲಾಗಿದೆ....
ಮಂಗಳೂರು: ನಗರ ಹೊರವಲಯದ ಮರವೂರು ಸಮೀಪ ಪಲ್ಗುಣಿ ನದಿಯಲ್ಲಿ ವಿಷ ತ್ಯಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿವೆ. ನೀರು ಕೆಟ್ಟ ರೀತಿಯಲ್ಲಿ ವಾಸನೆ ಬರುತ್ತಿದೆ. ಇಂದು ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಭೇಟಿ...