ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸೋಮವಾರ ಸುರಿದ ಭಾರಿ ಮಳೆ ನಾಡದೋಣಿ ಮೀನುಗಾರರ ಬದುಕನ್ನೆ ಕಸಿದುಕೊಂಡಿದೆ. ಆದಾಯಕ್ಕೆ ಆಧಾರವಾಗಿದ್ದ ದೋಣಿಗಳು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದು ಬಡ ಮೀನುಗಾರರು ದಿಕ್ಕು ತೋಚದಂತಾಗಿದ್ದಾರೆ. ಈ ಬಾರಿ ಮಳೆಗಾಲ...
ಉಡುಪಿ: ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ....
ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಮುದ್ರ ತೀರದಲ್ಲಿ ಲಂಗರು ಹಾಕಿದ್ದ ಬೋಟ್ ಹಾಗು ಮೀನಿನ ಬಲೆಗಳು ಹಾನಿಗೊಂಡ ಘಟನೆ ಉಡುಪಿ ಮಲ್ಪೆಯಲ್ಲಿ ನಡೆದಿದೆ. ರಾಜ್ಯದಾದ್ಯಂತ ಸುರಿದ ರಣ ಭೀಕರ ಮಳೆ ಹಲವು ಅನಾಹುತವನ್ನೇ ಸೃಷ್ಟಿಮಾಡಿದ್ದು, ಅನೇಕ...
ಮುಂಬೈ: ಮಳೆಗಾಲದ ಹಿನ್ನೆಲೆ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದ ಕಡಲ ತೀರಗಳಲ್ಲಿ ಮೀನುಗಾರಿಕೆಯನ್ನ ನಿಷೇಧಿಸಲಾಗಿತ್ತು. ಇದೀಗ ಮತ್ತೆ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ. ಇದೇ ಖುಷಿಯಲ್ಲಿ ಸಮುದ್ರಕ್ಕಿಳಿದು ಮೀನು ಹಿಡಿಯಲು ಮುಂದಾದ ಮೀನುಗಾರನೋರ್ವನಿಗೆ 1.33 ಕೋಟಿಯ ಬಂಪರ್ ಸಿಕ್ಕಿದೆ....
ಮಂಗಳೂರು: ರಾಜ್ಯ ಮೀನುಗಾರಿಕೆ ಇಲಾಖೆ , ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕಲ್ಯಾಣ ಇಲಾಖೆ ವತಿಯಿಂದ ಮೀನುಗಾರರು ಮತ್ತು ಅವರು ಕುಟುಂಬಿಕರಿಗೆ ಮಂಗಳೂರಿನ ಮಿನಿ ವಿಧಾನ ಸಭಾಂಗಣದಲ್ಲಿ ಕೊರೊನಾ ಉಚಿತ ಲಸಿಕೆ ವಿತರಣಾ...
ಬೋಟ್ ನಲ್ಲಿ ಸಿಲಿಂಡರ್ ಸ್ಫೋಟ ಮೀನುಗಾರ ಗಂಭೀರ..! ಮಂಗಳೂರು: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ....
ಆಳ ಸಮುದ್ರಕ್ಕೆ ತೆರಳಿದ್ದ 6 ಮಂದಿ ಮೀನುಗಾರರು ನಾಪತ್ತೆ ಮುಂದುವರಿದ ಶೋಧ ಕಾರ್ಯ ಮಂಗಳೂರು: ಉಳ್ಳಾಲ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಮುಳುಗಿದ್ದು 6ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.ಮೀನುಗಾರಿಕೆಗೆ ತೆರಳಿ ವಾಪಸ್ಸಾಗುತ್ತಿದ್ದ ಸಂದರ್ಭ ಈ ದುರಂತ ಸಂಭವಿಸಿರುವುದಾಗಿ ತಿಳಿದು...
ಮಲ್ಪೆಯಲ್ಲಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್: ಮೀನುಗಾರರ ಕುಟುಂಬಕ್ಕೆ 10ಲ. ಚೆಕ್ ಹಸ್ತಾಂತರ ಉಡುಪಿ: ಮಲ್ಪೆಯಲ್ಲಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ ಮೀನುಗಾರರ ಕುಟುಂಬಕ್ಕೆ ಪರಿಹಾರ ಧನ ಚಕ್ ವಿತರಣೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಇಂದು...