DAKSHINA KANNADA2 years ago
ಮಂಗಳೂರು: ಕಡಲು ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ...