ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ. ಮಂಗಳೂರು : ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ...
ಬೆಂಗಳೂರು : ಬಹು ನಿರೀಕ್ಷಿತ ಮುಂಗಾರು ಎಂಟು ದಿನ ತಡವಾಗಿ ಇಂದು ಗುರುವಾರ ಕೇರಳವನ್ನು ಪ್ರವೇಶಿಸಿದೆ. ಬಿಪರ್ ಜೋಯ್ ಸೈಕ್ಲೋನ್ನಿಂದಾಗಿ ಮುಂಗಾರಿನ ತೀವ್ರತೆ ಕಡಿಮೆ ಇದ್ದರೂ ಮುಂದಿನ ದಿನಗಳಲ್ಲಿ ವೇಗ ಪಡೆದುಕೊಳ್ಳಲಿದೆ ಎಂದು ಭಾರತೀಯ ಹವಾಮಾನ...
ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ ಕೇರಳಕ್ಕೆ ನಿರೀಕ್ಷೆಯ ಮುಂಗಾರು ಪ್ರವೇಶ ನಿಧಾನವಾಗುತ್ತಿದೆ. ನವದೆಹಲಿ: ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ...
ನೈಋತ್ಯ ಮಾನ್ಸೂನ್ ಈ ಬಾರಿ ವಿಳಂಬವಾಗಲಿದ್ದು, ಜೂ.4ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ಮಂಗಳೂರು:ನೈಋತ್ಯ ಮಾನ್ಸೂನ್ ಈ ಬಾರಿ ವಿಳಂಬವಾಗಲಿದ್ದು, ಜೂ.4ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ...
ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸದ್ದು ಮಾಡಿದ್ದ ಮಳೆ ಇಂದು ಭಾನುವಾರ ಕರಾವಳಿ ಭಾಗದಲ್ಲೂ ಸುರಿದಿದ್ದು ಮಂಗಳೂರು ನಗರದಲ್ಲಿ ಒಳ್ಳೇ ಮಳೆಯಾಗಿದೆ, ಮಂಗಳೂರು : ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸದ್ದು ಮಾಡಿದ್ದ...
ಮಂಗಳೂರು: ಮುಂಗಾರು ಮಳೆಯ ಹಿನ್ನೆಲೆ ಮೀನುಗಳ ಸಂತಾನೋತ್ಪತ್ತಿ ಕಾರಣ ಮತ್ತು ಸಮುದ್ರ ಅವಘಡಗಳನ್ನು ತಪ್ಪಿಸಲು ಜೂನ್ 1 ರಿಂದ 61 ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆದ ಕಾರಣ ಕರಾವಳಿಯ ಪ್ರಮುಖ...
ಉಡುಪಿ :ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಗಾಳಿ ಮಳೆಗೆ ಕಾರ್ಕಳ ತಾಲೂಕಿನಾದ್ಯಂತ ವಿವಿಧೆಡೆ ಹಾನಿಯಾಗಿದೆ.ರಾತ್ರಿಯಿಡೀ ಉಡುಪಿ, ಕಾರ್ಕಳ, ಹೆಬ್ರಿ, ಕುಂದಾಪುರ ಭಾಗಗಳಲ್ಲಿ ಜೋರಾಗಿ ಮಳೆ...
ಸುಳ್ಯ : ಅಪಾಯ ಲೆಕ್ಕಿಸದೆ ತುಂಬಿ ಹರಿಯುತ್ತಿರುವ ನದಿಯನ್ನು ದಾಟಿ ಮಹಿಳೆಯನ್ನು ಯುವಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮರಸಂಕ ಎಂಬಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಮಹಿಳೆಯೊಬ್ಬಳು...
ಬೆಂಗಳೂರು : ರಾಜ್ಯದಲ್ಲಿ ಈ ವಾರ ಪೂರ್ತಿ ಭಾರಿ ಮಳೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ವ್ಯಾಪಕ ಮಳೆಯಾಗಿದ್ದು,ಮುಂಗಾರು ಚುರುಕಾಗಿದೆ. ಪೂರ್ವ ಅರಬ್ಬಿ ಸಮುದ್ರದ...
ಬೆಂಗಳೂರು: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಆರಂಭದಲ್ಲೇ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ , ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಕಟ್ಟೆಚ್ಚರ...