ಕಾರ್ಕಳ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. 10 ವರ್ಷಗಳ ಕಾಲ ಮುಂಬೈ ಮತ್ತು...
ಮುಂಬೈ: ಸುಮಾರು 120 ಕೋಟಿ ರೂ. ಮೌಲ್ಯದ ಸುಮಾರು 60 ಕೆಜಿ ಮೆಫೆಡ್ರೋನ್ ಡ್ರಗ್ಸ್ನ್ನು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮುಂಬೈನ ಗೋದಾಮಿನಲ್ಲಿ ವಶಪಡಿಸಿಕೊಂಡಿದೆ. ಮಾದಕ ದ್ರವ್ಯ ವ್ಯಸನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏರ್ ಇಂಡಿಯಾದ ಮಾಜಿ...
ಮುಂಬೈ: ಲೋಕಲ್ ಟ್ರೈನ್ ನಲ್ಲಿ ಕೇವಲ ಸೀಟ್ಗಾಗಿ ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡ ಘಟನೆ ಮುಂಬೈ ಥಾಣೆ-ಪನ್ವೆಲ್ ಲೋಕಲ್ ರೈಲಿನ ಮಹಿಳಾ ಕಂಪಾರ್ಟ್ಮೆಂಟ್ನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೀಟುಗಳಿಗಾಗಿ...
ಮುಂಬೈ: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ಖ್ಯಾತ ನಟ ಅರುಣ್ ಬಾಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ಇವರ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದು, ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ....
ಮುಂಬೈ : ಎಲೆಕ್ಟ್ರಿಕ್ ಸ್ಕೂಟರ್ನ ಬ್ಯಾಟರಿ ಸ್ಫೋಟಗೊಂಡು ಏಳು ವರ್ಷದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ವಸಾಯಿಯಲ್ಲಿ ನಡೆದಿದೆ. ಮೃತ ಬಾಲಕನನ್ನು 7 ವರ್ಷದ ಶಬ್ಬೀರ್ ಶಹನವಾಜ್ ಅನ್ಸಾರಿ ಎಂದು ಗುರುತ್ತಿಸಲಾಗಿದೆ. ವಸಾಯಿ...
ಮುಂಬೈ: ಮುಂಬೈನಲ್ಲಿ ಶಾಲೆಯ ಲಿಫ್ಟ್ನಲ್ಲಿ ಸಿಲುಕಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಮುಂಬೈನ ಉಪನಗರವಾದ ಮಲಾಡ್ನ ಚಿಂಚೋಲಿ ಬಂದರ್ನಲ್ಲಿರುವ ಸೇಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್ನಲ್ಲಿ ನಡೆದಿದೆ. ಜೆನೆಲ್ ಫೆರ್ನಾಂಡಿಸ್ (26) ಮೃತ ಶಿಕ್ಷಕಿ. ಇವರು ಮಧ್ಯಾಹ್ನ...
ಮುಂಬೈ: ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಜಾನ್ಸನ್ ಅಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ನ ಬೇಬಿ ಪೌಡರ್ ಉತ್ಪಾದನಾ ಲೈಸೆನ್ಸ್ನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಪ್ರಯೋಗಾಲಯದ ಪರೀಕ್ಷೆಯ ಸಮಯದಲ್ಲಿ ಇದರ ಪುಡಿಯ ಮಾದರಿ ಮಕ್ಕಳ...
ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಮೃತ ಯುವಕ ಘಟನೆ ವಿವರ ಕೊಳೆತ ಮೃತದೇಹದ...
ಮುಂಬಯಿ: ಮಂಗಳೂರು ಮೂಲದ ಬೆಡಗಿ ದಿವಿತಾ ರೈ (23) ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿಸವರ್ಸ್-2022 ಸೌಂದರ್ಯ ಸ್ಪರ್ಧೆಯನ್ನು ಗೆದ್ದು ಕಿರೀಟವನ್ನು ಮುಡಿಗೇರಿಸಿದ್ದಾರೆ. ಅವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮುಂಬೈನಲ್ಲಿ...
ಮುಂಬೈ: ಭಾರತದ 15ನೇ ರಾಷ್ಟ್ರಪತಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು ಇಂದು ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಜೊತೆಗೆ ಅವರು ಪಾಲಿಕೆ ಸದಸ್ಯೆಯಾಗಿ, ಶಾಸಕಿಯಾಗಿ, ಮಂತ್ರಿಯಾಗಿ, ರಾಜ್ಯಪಾಲೆಯಾಗಿ ರಾಷ್ಟ್ರಪತಿ ಹುದ್ದೆಗೇರಿದವರು ಅವರು ಯಾರು, ಹಿನ್ನೆಲೆ...