ಮಂಗಳೂರು: ಬಜ್ಪೆಯ ಎಸ್ಇಝಡ್ ನ ಶ್ರೀ ಉಲ್ಕಾ ಮೀನುಗಾರಿಕಾ ಘಟಕದಲ್ಲಿ ದುರಂತ ನಡೆದು 48 ಗಂಟೆ ದಾಟಿದರೂ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಘಟನೆಯ ಕುರಿತು ಪ್ರತಿಕ್ರಿಯಿಸಿಲ್ಲ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೇಳಿಕೆ ನೀಡಿರುವುದಿಲ್ಲ....
ಮಂಗಳೂರು: ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆದ ಪಾದಯಾತ್ರೆಗೆ ಸಿಕ್ಕಿದ ಜನಬೆಂಬಲದಿಂದ ಶಾಸಕ ಡಾ. ಭರತ್ ಶೆಟ್ಟಿ ವಿಚಲಿರಾಗಿದ್ದಾರೆ. ಸುಳ್ಳು ಆರೋಪ, ಹೇಳಿಕೆಗಳ ಮೂಲಕ ಜನರನ್ನು ದಾರಿ ತಪ್ಪಿಸಲು ಹತಾಷ ಯತ್ನ ಮಾಡಿದ್ದಾರೆ...
ಮಂಗಳೂರು: ಬೆಳ್ತಂಗಡಿಯ ಸಂಘಪರಿವಾರದ ನಾಯಕನಿಂದ ಹತ್ಯೆಗೀಡಾದ ದಿನೇಶ್ ಕನ್ಯಾಡಿ ಕುಟುಂಬದ ನ್ಯಾಯಕ್ಕಾಗಿ ಮತ್ತು ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿ ಎಸ್ಡಿಪಿಐ ಪಕ್ಷದ ವತಿಯಿಂದ ಇಂದಿನಿಂದ 17ರವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಹಿಜಾಬ್ ತೀರ್ಪು ಹಿನ್ನೆಲೆ ಮುಂದೂಡಲಾಗಿದೆ. ಬೆಳ್ತಂಗಡಿಯಿಂದ...
ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾ ಆರಂಭಗೊಂಡ ತಕ್ಷಣ ತೆರವುಗೊಳಿಸುವ ಭರವಸೆ ನೀಡಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಗೇಟ್ ಹಲವು ಭರವಸೆಗಳ ಹೊರತಾಗಿಯೂ ಕಳೆದ ಆರು ವರ್ಷ ಟೋಲ್ ಸಂಗ್ರಹವನ್ನು ನಡೆಸುತ್ತಾ ಬಂದಿದೆ....
ಮುಲ್ಕಿ: ಸುರತ್ಕಲ್ ಎನ್ಐಟಿಕೆ ಬಳಿಯ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ವಿವಿಧ ಸಂಘಟನೆಗಳ ಮುಖಂಡರ ಸಭೆಯು ಬಪ್ಪನಾಡು ಅನ್ನಪೂರ್ಣೇಶ್ವರಿ ಸಭಾಗೃಹದಲ್ಲಿ ನಿನ್ನೆ ನಡೆಯಿತು. ಮಾರ್ಚ್ 15 ರಂದು ಹೆಜಮಾಡಿ ಟೋಲ್ ಕೇಂದ್ರದಿಂದ ಸುರತ್ಕಲ್ ಟೋಲ್ ಕೇಂದ್ರದವರಗೆ...
ಮಂಗಳೂರು : ಅಭಿವೃದ್ದಿ ಕಾರ್ಯಗಳಲ್ಲಿ ದಯನೀಯ ವೈಫಲ್ಯ ಖಂಡಿರುವ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ತನ್ನ ವಿಫಲತೆಯನ್ನು ಮುಚ್ಚಿ ಹಾಕಲು ಕೋಮು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಎಮ್ ಆರ್ ಪಿ ಎಲ್ ಉದ್ಯೋಗದ...
ಮಂಗಳೂರು: ಬಂದರು ಪೊಲೀಸ್ ಠಾಣೆಯ ಲಾಕಪ್ ನಲ್ಲಿ ರಾಜೇಶ್ ಪೂಜಾರಿ (33) ಎಂಬ ಯುವಕ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತವಾದ ಯತ್ನ ನಡೆಯುತ್ತಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ....
ಮಂಗಳೂರು: ಕಳೆದ ಆರು ವರ್ಷಗಳಿಂದ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರವನ್ನು ಜನತೆಗೆ ನೀಡಿದ ಭರವಸೆ, ನಿರ್ಣಯಗಳ ಹೊರತಾಗಿಯು ಸಕ್ರಮಗೊಳಿಸಿ ಬಲಪ್ರಯೋಗದ ಮೂಲಕ ಮುಂದುವರಿಸುವ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಸರ್ವಾಧಿಕಾರಿ ಧೋರಣೆಯನ್ನು ಸುರತ್ಕಲ್...
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆ ಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು...
ಮಂಗಳೂರು: ‘ನಮ್ಮ ಕುಡ್ಲ’ ವಾಹಿನಿಯಲ್ಲಿ ಆ.16ರಂದು ‘ರಥ-ಕಿಡಿ’ ಚರ್ಚಾ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ...