ಮದ್ಯದ ಅಮಲಿನಲ್ಲಿ ಸಮುದ್ರಕ್ಕಿಳಿದು ಅಲೆಯಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನು ರಕ್ಷಣೆ ಮಾಡಿದ ಲೈಫ್ಗಾರ್ಡ್ಗಳ ಮೇಲೆಯೇ ಪ್ರವಾಸಿಗರು ಹಲ್ಲೆ ನಡೆಸಿದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ. ಕಾರವಾರ : ಮದ್ಯದ ಅಮಲಿನಲ್ಲಿ ಸಮುದ್ರಕ್ಕಿಳಿದು ಅಲೆಯಲ್ಲಿ ಕೊಚ್ಚಿ...
ಬೈಂದೂರು: ಮಣಿಪಾಲದಿಂದ ಮುರ್ಡೇಶ್ವರಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಂಬದಕೋಣೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19)...
ಭಟ್ಕಳ: ಮನೆಗೆ ಹೋಗುವಾಗ ದಾರಿ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಂಭೀರ ರಕ್ತಸ್ರಾವದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುರ್ಡೇಶ್ವರದ ಗುಮ್ಮನ ಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ...
ಕಾರವಾರ : ಪತಿಯೊಂದಿಗೆ ಉತ್ತರ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣ ಮುರ್ಡೇಶ್ವರಕ್ಕೆ ಹನಿಮೂನ್ಗೆ ಬಂದ ನವವಿವಾಹಿತೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನವವಿವಾಹಿತೆಯೊಬ್ಬಳು ಗೋವಾದಿಂದ ಪತಿಯೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದಳು. ಈ...