ಮಂಗಳೂರು: ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆಡಳಿತ ಮಂಡಳಿ ನಿಷೇಧ ಹೇರಿಲ್ಲ. ಈ ನಿಷೇಧದ ವಿವಾದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಈ ಬಗ್ಗೆ...
ಮಂಗಳೂರು : ದೇವಾಳದ ಜಾತ್ರಾ ಮಹೋತ್ಸವ ಸಂದರ್ಭ ಅನ್ಯ ಮತಿಯರ ವ್ಯಾಪಾರಕ್ಕೆ ನಿಷೇಧ ಹೇರುವ ಪ್ರವೃತ್ತಿ ಕರಾವಳಿಯಲ್ಲಿ ಹೆಚ್ಚಾಗುತ್ತಿದ್ದು ಇದೀಗ ಈ ಸಾಲಿಗೆ ಮುಲ್ಕಿ ಬಪ್ಪನಾಡು ದೇವಸ್ಥಾನ ಕೂಡ ಸೇರಿದೆ. ಇತಿಹಾಸ ಪ್ರಸಿದ್ಧ ಒಂಬತ್ತು ಮಾಗಣೆಯ...
ಮಂಗಳೂರು : ಮಂಗಳೂರು ನಗರದ ಮುಲ್ಕಿ ಬಸ್ ನಿಲ್ದಾಣ ಪಕ್ಕದ ಪೆಟ್ರೋಲ್ ಪಂಪ್ ಎದುರು ನಡೆದ ಮುನ್ನಬೆಟ್ಟು ಗ್ರಾಮದ ಉಲ್ಲಂಜೆ ವಾಸಿ ಹರೀಶ್ ಸಾಲ್ಯಾನ್ ಕೊಲೆ ಪ್ರಕಣವನ್ನು ಮುಲ್ಕಿ ಪೊಲೀಸರು ಬೇಧಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು...
ಮುಲ್ಕಿ: ವ್ಯಕ್ತಿಯೋರ್ವನ ಮುಖವನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆಯಾದ ಘಟನೆಗೆ ಸಂಬಂಧಿಸಿದಂತೆ ಓರ್ವನ ಬಂಧನವಾಗಿದ್ದು, ಕೇವಲ 3000 ರೂಪಾಯಿ ವಿಷಯಕ್ಕೆ ಗಲಾಟೆ ನಡೆದು ಕೊಲೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಮುಲ್ಕಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್...
ಮುಲ್ಕಿ: ಕೊಲ್ನಾಡುವಿನಲ್ಲಿ ವಿನಯ ಕೃಷಿ ಬೆಳೆಗಾರರ ಸಂಘ(ರಿ) ನವ ಸೌಹಾರ್ದ ಸಹಕಾರಿ, ಪ್ರಣವ ಸೌಹಾರ್ದ ಸಹಕಾರಿ ನಿಯಮಿತ ಮಂಗಳೂರು ಜಂಟಿಯಾಗಿ ಮಂಗಳೂರು, ವಿಶ್ವವಿದ್ಯಾನಿಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ)...
ಮುಲ್ಕಿ: ದ.ಕ ಜಿಲ್ಲೆಯ ಮುಲ್ಕಿಯ ಕೊಲ್ನಾಡು ಅನ್ನೋ ಪುಟ್ಟ ಊರು ಸದ್ಯ ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ಸಜ್ಜಾಗಿದೆ. ಕಾರ್ಯಕ್ರಮಕ್ಕೆ 10,000ಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದ್ದು ಈಗಾಗಲೇ ವಿಶಾಲವಾದ ವೇದಿಕೆ, ಆಸನ ವ್ಯವಸ್ಥೆಯನ್ನು...
ಮುಲ್ಕಿ: ಮನೆಯ ಕೊಠಡಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮುಲ್ಕಿ ಸಮೀಪದ ಮಾನಂಪಾಡಿ ಅಮನ್ ತೋಟ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಲವೇಶ್ ಕೋಟ್ಯಾನ್ (25) ಎಂದು ತಿಳಿದುಬಂದಿದೆ. ಪದವೀಧರನಾಗಿದ್ದ...
ಕಿನ್ನಿಗೋಳಿ: ನಗರದ ಮೂಲ್ಕಿ ಬಂಟರ ಸಂಘ(ರಿ) ಕಾರ್ಯಾಕಾರಿ ಸಮಿತಿಗೆ ಆಯ್ಕೆಯಾದ ಸದಸ್ಯರ ಶುಭಕೋರುವ ಬ್ಯಾನರ್ನ್ನು ಕಿನ್ನಿಗೋಳಿ ಸಮೀಪ ಮೂರು ಕಾವೇರಿಯಲ್ಲಿ ಅಳವಡಿಸಿದ್ದು ಮಂಗಳವಾರ ರಾತ್ರಿ ಕಿಡಿಗೇಡಿಗಳು ಅದನ್ನು ಹರಿದು ಹಾಕಿದ ಘಟನೆ ನಡೆದಿದೆ. ಅಷ್ಟೇ...
ಮುಲ್ಕಿ: ಆಟೋ ರಿಕ್ಷಾಕ್ಕೆ ಸರ್ವಿಸ್ ಬಸ್ ಡಿಕ್ಕಿಯಾಗಿ ಆಟೋ ಚಾಲಕ ಸಹಿತ ಪ್ರಯಾಣಿಕ ಪವಾಡಸದೃಶ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ನಡೆದಿದೆ. ಉಡುಪಿ ಜಿಲ್ಲೆ ಹೆಜಮಾಡಿ ಕಡೆಯಿಂದ ಸುರತ್ಕಲ್ ಕಡೆಗೆ...
ಮುಲ್ಕಿ: ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಕಾರ್ಯಕ್ರಮವು ಕರ್ನಾಟಕ ಸರಕಾರದ ಕೋವಿಡ್ ನಿಯಮಗಳ ಆದೇಶದ ಪ್ರಯುಕ್ತ ಮುಂದೂಡಲಾಗಿದೆ ಎಂದು ಕಾಂತಾಬಾರೆ -ಬೂದಾಬಾರೆ ಕಂಬಳ ಸಮಿತಿ ಐಕಳ ಹಾಗೂ...